shakes hands

ಮೋದಿ ಪರ ಘೋಷಣೆ ಕೂಗಿದವರ ಶೇಕ್ ಹ್ಯಾಂಡ್ ಮಾಡಿದ ರಾಹುಲ್! ವಿಡಿಯೋ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಲ್ಲಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದ ಜನಸಮೂಹದತ್ತ ನಡೆದು ಅವರಿಗೆ ಶೇಕ್ ಹ್ಯಾಂಡ್ ಮಾಡಿದ್ದಾರೆ.

ಕೊರೋನಾ ಭೀತಿಯಿಂದ ಕೈಕುಲುಕಲು ಭಯ ಎಂದ ಕೃಷಿ ಸಚಿವ ಬಿಸಿ ಪಾಟೀಲ್, ಭಯ ಬಿಡಿ ಎಂದು ಅಭಯ ನೀಡಿದ ಡಾ. ಸುಧಾಕರ್!
ಕೃಷಿ ಸಚಿವ ಬಿ.ಸಿ ಪಾಟೀಲ್ ಮಾತನಾಡಿ, ನಾನು ಮಂತ್ರಿ ಆದ ಮೇಲೆ ನನ್ನ ಕ್ಷೇತ್ರಕ್ಕೆ ಹೋದೆ. ಜನರು ನನ್ನ ಕೈಕುಲುಕಿ ಅಭಿನಂದನೆ ಹೇಳಲು ಬಂದಿದ್ದರು. ಆದರೆ ನನಗೆ ಕೈಕುಲುಕಲು ಭಯ, ಸುಮ್ಮನೆ ನಮಸ್ಕಾರ ಮಾಡುತ್ತಿದ್ದೆ. ಆದರೆ ಮಂತ್ರಿ ಆದ ಮೇಲೆ ಇವನಿಗೆ ಸೊಕ್ಕು ಬಂದಿದೆ ಎಂದು ಜನ ತಿಳಿದುಕೊಳ್ಳುತ್ತಿದ್ದರು. ಆಮೇಲೆ ಅವರಿಗೆ ಕೊರೋನಾ ಕಾಯಿಲೆ ಭಯದಿಂದ ಹಾಗೆ ಮಾಡಿದೆ

