ಸಿನಿಮಾ ಸುದ್ದಿರಂಗಾಯಣ ರಘು ನಟನೆಯ 'ಶಾಖಾಹಾರಿ' ರಿಲೀಸ್ ಡೇಟ್ ಫಿಕ್ಸ್!
ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ಈ ಚಿತ್ರವು ಮಲೆನಾಡಿನ ನಿಗೂಢ ಘಟನೆಗಳ ಸುತ್ತ ಸುತ್ತುತ್ತದೆ. ರಘು ಅಡುಗೆಯ ಪಾತ್ರದಲ್ಲಿ, ಗೋಪಾಲಕೃಷ್ಣ ದೇಶಪಾಂಡೆ ಪೊಲೀಸ್ ಅಧಿಕಾರಿಯಾಗಿ ಮತ್ತು ಸುಜಯ್ ಶಾಸ್ತ್ರಿ ಪ್ರಮುಖ ಪಾತ್ರದಲ್ಲಿದ್ದಾರೆ.