Shakib Al Hasan

ಬಾಂಗ್ಲಾದೇಶದಲ್ಲಿ ಮುಂದುವರಿದ ರಾಜಕೀಯ ಅಶಾಂತಿ; ಶೇಖ್ ಹಸೀನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕ್ರಿಕೆಟಿಗನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ವಿದೇಶ

ಬಾಂಗ್ಲಾದೇಶದಲ್ಲಿ ಮುಂದುವರಿದ ರಾಜಕೀಯ ಅಶಾಂತಿ; ಶೇಖ್ ಹಸೀನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕ್ರಿಕೆಟಿಗನ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಬಾಂಗ್ಲಾ ಕ್ರಿಕೆಟಿಗ ಹಾಗೂ ಮಾಜಿ ಸಂಸದ ಶಕೀಬ್ ಅಲ್ ಹಸನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ಮಾಡಿದ ಕಿಡಿಗೇಡಿಗಳು. ಆ ಕುರಿತ ವರದಿ ಇಲ್ಲಿದೆ:

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ...: T20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!
ಕ್ರಿಕೆಟ್

ಬಾಂಗ್ಲಾದೇಶ ಸರ್ಕಾರ ದೊಡ್ಡ ತಪ್ಪು ಮಾಡಿದೆ...: T20 ವಿಶ್ವಕಪ್ ಬಗ್ಗೆ ಶಕೀಬ್ ಅಲ್ ಹಸನ್ 'ಸ್ಫೋಟಕ ಹೇಳಿಕೆ'!

ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಫೆಬ್ರವರಿ-ಮಾರ್ಚ್‌ನಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಟಿ20 ವಿಶ್ವಕಪ್‌ಗೆ ತನ್ನ ತಂಡವನ್ನು ಕಳುಹಿಸಲಿಲ್ಲ.

3 ಕೋಟಿ ರೂ ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾದ ಖ್ಯಾತ ಆಟಗಾರ ಶಕೀಬ್ ವಿರುದ್ಧ ಬಂಧನ ವಾರಂಟ್!
ಕ್ರಿಕೆಟ್

3 ಕೋಟಿ ರೂ ಚೆಕ್ ಬೌನ್ಸ್ ಪ್ರಕರಣ: ಬಾಂಗ್ಲಾದ ಖ್ಯಾತ ಆಟಗಾರ ಶಕೀಬ್ ವಿರುದ್ಧ ಬಂಧನ ವಾರಂಟ್!

ಐಸಿಐಸಿಐ ಬ್ಯಾಂಕ್‌ಗೆ ಸಂಬಂಧಿಸಿದ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಂಗ್ಲಾದೇಶದ ಆಲ್‌ರೌಂಡರ್ ಮತ್ತು ರಾಜಕಾರಣಿ ಶಕೀಬ್ ಅಲ್ ಹಸನ್ ವಿರುದ್ಧ ಢಾಕಾ ನ್ಯಾಯಾಲಯ ಬಂಧನ ವಾರಂಟ್ ಹೊರಡಿಸಿದೆ.

ಟಿ20 ಕ್ರಿಕೆಟ್ ಮಾದರಿಗೆ ಬಾಂಗ್ಲಾ ಆಲ್ ರೌಂಡರ್ ಶಕೀಬ್ ಅಲ್ ಹಸನ್ ನಿವೃತ್ತಿ ಘೋಷಣೆ!
ಕ್ರಿಕೆಟ್

ಟಿ20 ಕ್ರಿಕೆಟ್ ಮಾದರಿಗೆ ಬಾಂಗ್ಲಾ ಆಲ್ ರೌಂಡರ್ ಶಕೀಬ್ ಅಲ್ ಹಸನ್ ನಿವೃತ್ತಿ ಘೋಷಣೆ!

ಭಾರತ ವಿರುದ್ಧದ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮುನ್ನಾ ದಿನವಾದ ಇಂದು ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ನಿರ್ಧಾರವನ್ನು ಪ್ರಕಟಿಸಿದರು.ಶಕೀಬ್ ಅಲ್ ಹಸನ್, ಬಾಂಗ್ಲಾದೇಶ ಪರ 129 ಟಿ20 ಪಂದ್ಯಗಳನ್ನು ಆಡಿದ್ದು, ಫ್ರಾಂಚೈಸಿ ಕ್ರಿಕೆಟ್ ಲೀಗ್‌ಗಳಲ್ಲಿ ಭಾಗವಹಿಸುವುದನ್ನು ಮುಂದುವರೆಸುವುದಾಗಿ ತಿಳಿಸಿದ್ದಾರೆ.

Bangladesh ಕ್ರಿಕೆಟಿಗ Shakib Al Hasan ಸೇರಿ ಹಲವರ ವಿರುದ್ಧ ಕೊಲೆ ಪ್ರಕರಣ ದಾಖಲು
ಕ್ರಿಕೆಟ್

Bangladesh ಕ್ರಿಕೆಟಿಗ Shakib Al Hasan ಸೇರಿ ಹಲವರ ವಿರುದ್ಧ ಕೊಲೆ ಪ್ರಕರಣ ದಾಖಲು

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ ಆಗಸ್ಟ್ 7 ರಂದು ರಫೀಕುಲ್ ಇಸ್ಲಾಂ ಎಂಬುವವರ ಮಗ ರುಬೆಲ್ ಕೊಲ್ಲಲ್ಪಟ್ಟಿದ್ದು, ಇದೇ ಪ್ರಕರಣದಲ್ಲಿ ಕ್ರಿಕೆಟಿಗ ಶಕೀಬ್ ಅಲ್ ಹಸನ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

ಬಾಂಗ್ಲಾದೇಶ: ಸಂಸತ್ ಚುನಾವಣೆಯಲ್ಲಿ ಗೆದ್ದ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ನಿಂದ ಅಭಿಮಾನಿಗೆ ಕಪಾಳ ಮೋಕ್ಷ
ಕ್ರಿಕೆಟ್

ಬಾಂಗ್ಲಾದೇಶ: ಸಂಸತ್ ಚುನಾವಣೆಯಲ್ಲಿ ಗೆದ್ದ ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ನಿಂದ ಅಭಿಮಾನಿಗೆ ಕಪಾಳ ಮೋಕ್ಷ

ಬಾಂಗ್ಲಾದೇಶದ ಸ್ಟಾರ್  ಕ್ರಿಕೆಟಿಗ ಶಾಕಿಬ್ ಅಲ್ ಹಸನ್ ಸಂಸತ್ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.  ಈ ಚುನಾವಣೆಯನ್ನು ಅಲ್ಲಿನ ವಿಪಕ್ಷಗಳು ಬಹಿಷ್ಕರಿಸಿದ್ದವು. 

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ
ವಿದೇಶ

ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾ ಕ್ರಿಕೆಟಿಗ ಶಕೀಬ್ ಅಲ್ ಹಸನ್: 2024 ಚುನಾವಣೆಗೆ ಸ್ಪರ್ಧೆ

ಬಾಂಗ್ಲಾದೇಶದ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಇಂದು ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದ್ದಾರೆ.

ಏಂಜೆಲೊ ಮ್ಯಾಥ್ಯೂಸ್ 'ಟೈಮ್ ಔಟ್' ವಿವಾದ: 2023ರ ವಿಶ್ವಕಪ್‌ ಟೂರ್ನಿಯಿಂದಲೇ ಶಕೀಬ್ ಅಲ್ ಹಸನ್ ಔಟ್!
ಕ್ರಿಕೆಟ್

ಏಂಜೆಲೊ ಮ್ಯಾಥ್ಯೂಸ್ 'ಟೈಮ್ ಔಟ್' ವಿವಾದ: 2023ರ ವಿಶ್ವಕಪ್‌ ಟೂರ್ನಿಯಿಂದಲೇ ಶಕೀಬ್ ಅಲ್ ಹಸನ್ ಔಟ್!

ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ನಾಕೌಟ್ ಹಂತಕ್ಕೂ ಮುನ್ನ ಬಾಂಗ್ಲಾದೇಶ ದೊಡ್ಡ ಹಿನ್ನಡೆ ಅನುಭವಿಸಿದ್ದು ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಟೂರ್ನಿಯಿಂದಲೇ ಹೊರಹೋಗಿದ್ದಾರೆ. 

Timed-out dismissal: ಯುದ್ಧದಲ್ಲಿದ್ದಂತೆ ಭಾಸವಾಯಿತು, ತಂಡವನ್ನು ಗೆಲ್ಲಿಸಲು ಏನು ಮಾಡಬೇಕೋ ಅದನ್ನು ಮಾಡಿದೆ- ಶಕೀಬ್ ಅಲ್ ಹಸನ್
ಕ್ರಿಕೆಟ್

Timed-out dismissal: ಯುದ್ಧದಲ್ಲಿದ್ದಂತೆ ಭಾಸವಾಯಿತು, ತಂಡವನ್ನು ಗೆಲ್ಲಿಸಲು ಏನು ಮಾಡಬೇಕೋ ಅದನ್ನು ಮಾಡಿದೆ- ಶಕೀಬ್ ಅಲ್ ಹಸನ್

ಶ್ರೀಲಂಕಾದ ಏಜಂಲೋ ಮ್ಯಾಥ್ಯೂಸ್ ಟೈಮ್ಡ್ ಔಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್, 'ಯುದ್ಧದಲ್ಲಿದ್ದಂತೆ ಭಾಸವಾಯಿತು, ತಂಡವನ್ನು ಗೆಲ್ಲಿಸಲು ನಾನು ಏನು ಮಾಡಬೇಕೋ ಅದನ್ನು ಮಾಡಿದೆ ಎಂದು ಹೇಳಿದ್ದಾರೆ.