Shakib Al Hasan

ಮೈದಾನದಲ್ಲಿ ಸ್ಟಂಪ್ ಒದ್ದು ಶಕೀಬ್ ಅಲ್ ಹಸನ್ ದುರ್ವತನೆ: ವಿಡಿಯೋ ವೈರಲ್, ನೆಟ್ಟಿಗರಿಂದ ಆಕ್ರೋಶ!
ದೇಶೀಯ ಟಿ20 ಪಂದ್ಯದ ವೇಳೆ ಮೈದಾನದಲ್ಲಿ ಆಕ್ರೋಶದಿಂದ ಸ್ಟಂಪ್ ಒದ್ದು, ಅಂಪೈರ್ ಜೊತೆ ವಾಗ್ವಾದ ನಡೆಸಿರುವ ಬಾಂಗ್ಲಾದೇಶ ಆಲ್ರೌಂಡರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್ ವಿಡಿಯೋ ಇದೀಗ ವೈರಲ್ ಆಗಿದ್ದು ಆಕ್ರೋಶ ವ್ಯಕ್ತವಾಗಿದೆ.

ಬಾಂಗ್ಲಾದೇಶ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಗೆ ಕೊಲೆ ಬೆದರಿಕೆ
2019ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಗಮನಾರ್ಹ ಪ್ರದರ್ಶನ ತೋರಿದ್ದ ಬಾಂಗ್ಲಾದೇಶ ತಂಡದ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಅವರಿಗೆ ತಮ್ಮದೇ ದೇಶದ ಯುವನೊಬ್ಬ ಫೇಸ್‌ಬುಕ್ ಲೈವ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದಾನೆ.

2 ನಿಷೇಧಿತ ಶಕಿಬ್ ಅಲ್ ಹಸನ್-ಭಾರತೀಯ ಬುಕ್ಕಿ ನಡುವಿನ ಸಂಭಾಷಣೆ ಇಲ್ಲಿದೆ ನೋಡಿ!
ಮ್ಯಾಚ್ ಫಿಕ್ಸಿಂಗ್ ಸಲುವಾಗಿ ಬುಕೀಗಳು ಸಂಪರ್ಕಿಸಿದ್ದ ವಿಚಾರವನ್ನು ಐಸಿಸಿ ಗಮನಕ್ಕೆ ತರದೆ ಭ್ರಷ್ಟಾಚಾರ ತಡೆ ನಿಯಮವನ್ನು ಉಲ್ಲಂಘಿಸಿರುವ ಬಾಂಗ್ಲಾದೇಶ ಕ್ರಿಕೆಟ್ ತಂಡದ ಸ್ಟಾರ್ ಆಲ್‌ರೌಂಡರ್ ಶಕಿಬ್ ಅಲ್ ಹಸನ್, ಇದೀಗ ಎಲ್ಲಾ...

ಮ್ಯಾಚ್ ಫಿಕ್ಸಿಂಗ್: ಬಾಂಗ್ಲಾ ಕ್ರಿಕೆಟಿಗ ಶಕೀಬ್ ಗೆ 2 ವರ್ಷನಿಷೇಧ
ಬಾಂಗ್ಲಾದೇಶ ಟೆಸ್ಟ್ ಹಾಗೂ ಟ್ವೆಂಟಿ-20 ನಾಯಕ ಶಕೀಬ್ ಅಲ್ ಹಸನ್ ವಿರುದ್ಧ ಮತ್ತಷ್ಟು ಗಂಭೀರವಾದ ಆರೋಪಗಳು ಹೊರಬಂದಿವೆ. ಮ್ಯಾಚ್ ಫಿಕ್ಸಿಂಗ್ ಸಂಬಂಧ ಬುಕ್ಕಿಗಳ ಸಂಪರ್ಕಿಸಿದರೂ ಆ ವಿವರವನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ....

ಶಾಕಿಬ್ ಶತಕದಾಟ: ವೆಸ್ಟ್ ಇಂಡೀಸ್ ವಿರುದ್ಧ ಬಾಂಗ್ಲಾಗೆ 7 ವಿಕೆಟ್ ಭರ್ಜರಿ ಜಯ
ಬಾಂಗ್ಲಾ ಸ್ಟಾರ್ ಆಟಗಾರ ಆಲ್ ರೌಂಡರ್ ಶಾಕಿಬ್ ಅಲ್ ಹಸನ್ ಶತಕ, ಲಿಟನ್ ದಾಸ್ ಅರ್ಧ ಶತಕದ ನೆರವಿನಿಂದ ಸೋಮವಾರ ನಡೆದ ವಿಶ್ವಕಪ್ ಕ್ರಿಕೆಟ್ ಸರಣಿಯ ವೆಸ್ಟ್....

ಬುಮ್ರಾರ ಪರ್ಫೆಕ್ಟ್ ಯಾರ್ಕರ್ಗೆ ಪತರಗುಟ್ಟಿದ ಬಾಂಗ್ಲಾ ಬ್ಯಾಟ್ಸ್‌ಮನ್; ಗೋಲ್ಡನ್ ಡಕೌಟ್, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ಭರವಸೆಯ ಬೌಲರ್, ಪರ್ಫೆಕ್ಟ್ ಯಾರ್ಕರ್ ಸ್ಪೆಷಲಿಸ್ಟ್ ಆಗಿರುವ ಜಸ್ ಪ್ರೀತ್ ಬುಮ್ರಾ ಅವರ ಮೇಲೆ ನಿರೀಕ್ಷೆಗಳು ಹೆಚ್ಚಾಗಿದೆ.

ಹೆಲಿಕಾಪ್ಟರ್ ಪತನ: ಕೂದಲೆಳೆ ಅಂತರದಲ್ಲಿ ಪಾರಾದ ಬಾಂಗ್ಲಾದೇಶ ಕ್ರಿಕೆಟಿಗ ಶಕೀಬ್
ಬಾಂಗ್ಲಾದೇಶ ಸ್ಟಾರ್ ಕ್ರಿಕೆಟರ್ ಶಕೀಬ್ ಅಲ್ ಹಸನ್ ಪ್ರಯಾಣಿಸಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು ಕೂದಲೆಳೆ ಅಂತರದಲ್ಲಿ ಹಸನ್ ದಂಪತಿಗಳು ಪಾರಾಗಿದ್ದಾರೆ....

ಶಕೀಬ್‍ಗೆ ಮತ್ತೆ ಅಗ್ರಸ್ಥಾನ
ಬಾಂಗ್ಲಾದೇಶದ ಪ್ರತಿಭಾನ್ವಿತ ಕ್ರಿಕೆಟಿಗ ಶಕೀಬ್ ಅಲ್ ಹಸನ್ ಐಸಿಸಿ ಏಕದಿನ ರ್ಯಾಂಕಿಂಗ್ ಪಟ್ಟಿಯ ಆಲ್‍ರೌಂಡ್ ಆಟಗಾರರಲ್ಲಿ ಮತ್ತೊಮ್ಮೆ ಅಗ್ರಮೇವ ಸ್ಥಾನ ಪಡೆದಿದ್ದಾರೆ.

