Shakthi scheme

ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ 'Smart card' ವಿತರಣೆ, ಪ್ರಯಾಣದ ವೇಳೆ ಇನ್ಮುಂದೆ Aadhar card ತೋರಿಸುವ ಟೆನ್ಷನ್ ಇರಲ್ಲ..!
ಪ್ರಸ್ತುತ ‘ಶಕ್ತಿ’ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳನ್ನು ತೋರಿಸಬೇಕಾಗಿರುವುದರಿಂದ ಹಲವಾರು ಬಾರಿ ಗೊಂದಲ ಹಾಗೂ ವಿಳಂಬ ಉಂಟಾಗುತ್ತಿದೆ.

Watch | ಕಂಡಕ್ಟರ್ ಆದ ಸಿಎಂ ಸಿದ್ದರಾಮಯ್ಯ; ಮಹಿಳೆಗೆ 500ನೇ ಕೋಟಿ ಟಿಕೆಟ್ ವಿತರಣೆ

ಶಕ್ತಿ ಯೋಜನೆ ಹೊಸ ಮೈಲಿಗಲ್ಲು: 500 ಕೋಟಿ ದಾಟಿದ ಮಹಿಳಾ ಫಲಾನುಭವಿಗಳ ಸಂಖ್ಯೆ
5 ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆ ಮೊದಲ ಗ್ಯಾರಂಟಿ ಯೋಜನೆಯಾಗಿದ್ದು, ಈ ಯೋಜನೆಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು.

ರಾಜ್ಯದ ಮಹಿಳೆಯರು ಡಿಕೆಶಿ ಕನಸಲ್ಲಿ ಬಂದು ಶಕ್ತಿ ಯೋಜನೆ ನಿಲ್ಲಿಸೋಕೆ ಹೇಳಿದ್ರಾ? ಕುಮಾರಸ್ವಾಮಿ ವ್ಯಂಗ್ಯ
ಶಕ್ತಿ ಯೋಜನೆ ಅವಶ್ಯಕತೆಯಿಲ್ಲ ಎಂದು ಅನೇಕ ಮಹಿಳೆಯರು ತಮಗೆ ತಿಳಿಸಿದ್ದಾರೆಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅವರೆಲ್ಲರೂ ಡಿಕೆಶಿಯವರ ಕನಸಿನಲ್ಲಿ ಬಂದು ಹೇಳಿದ್ದಾರಾ’’ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಶಕ್ತಿ ಯೋಜನೆ ಬಗ್ಗೆ ಮರುಚಿಂತನೆ ನಡೆಸಲು ಮಹಿಳೆಯರಿಂದಲೇ ಒತ್ತಡ: ಡಿ.ಕೆ ಶಿವಕುಮಾರ್
ನಾವು ಹಣ ಕೊಡಲು ಮುಂದಾದರೂ, ಕಂಡಕ್ಟರ್ ಅವರು ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಅನುಕೂಲ ಸ್ಥಿತಿಯಲ್ಲಿರುವ ಶೇ 5 ರಿಂದ 10 ರಷ್ಟು ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ.

ಶಕ್ತಿ ಯೋಜನೆ ಎಫೆಕ್ಟ್: ವಿದ್ಯಾರ್ಥಿಗಳ ಸಂಕಷ್ಟಕ್ಕೆ KSRTC ಸ್ಪಂದನೆ; ಪೀಕ್ ಅವರ್ ನಲ್ಲಿ ಹೆಚ್ಚುವರಿ ಬಸ್ ನಿಯೋಜನೆಗೆ ಮುಂದು!
ಶಕ್ತಿ ಯೋಜನೆ ಪರಿಣಾಮ ಸೂಕ್ತ ಸಮಯಕ್ಕೆ ಬಸ್ ಗಳು ಸಿಗದೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುತ್ತಿದ್ದು, ಈ ಕುರಿತ ಸಮಸ್ಯೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಸ್ಪಂದನೆ ನೀಡಿದ್ದು, ಪೀಕ್ ಅವರ್ ನಲ್ಲಿ ಹೆಚ್ಚುವರಿ ಬಸ್ ಗಳ ನಿಯೋಜಿಸಲು ಮುಂದಾಗಿದೆ.

ಶಕ್ತಿ ಯೋಜನೆಯಿಂದ ಮೆಟ್ರೋಗೆ ನಷ್ಟ: PM Modi ಹೇಳಿಕೆಯಿಂದ ಆಶ್ಚರ್ಯ, ಆಘಾತ- DK Shivakumar
ಶಕ್ತಿ ಯೋಜನೆಯಿಂದ ಬೆಂಗಳೂರು ಮೆಟ್ರೋಗೆ ಆದಾಯ ನಷ್ಟವಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಕ್ತಿ ಯೋಜನೆ ಕೊಂಡಾಡಿದ ರಾಹುಲ್ ಗಾಂಧಿ; ಆದರೆ, ನಿರ್ವಾಹಕರ ದುರ್ವರ್ತನೆ ಕುರಿತು ಮಹಿಳೆಯರ ದೂರು!
ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೋಜನೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಕೊಂಡಾಡಿದ್ದು, ಈ ನಡುವಲ್ಲೇ ಚಾಲಕರು ಹಾಗೂ ನಿರ್ವಹಕರ ದುರ್ವರ್ತನೆ ಹಾಗೂ ಕಿರುಕುಳ ಕುರಿತು ಹಲವು ಮಹಿಳೆಯರು ದೂರಿದ್ದಾರೆ.

ಶಕ್ತಿಯೋಜನೆಗೆ ಖಾಸಗಿ ಸಾರಿಗೆ ಸಂಘಟನೆ ಖಂಡನೆ: ಇಂದು ರಾತ್ರಿಯಿಂದಲೇ ಬೆಂಗಳೂರು ಬಂದ್, ಆಟೋ, ಕ್ಯಾಬ್, ಖಾಸಗಿ ಬಸ್ ಸೇವೆ ಸ್ಥಗಿತ
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಉದ್ಯಮಕ್ಕಾಗಿರುವ ನಷ್ಟಕ್ಕೆ ಪರಿಹಾರ ನೀಡುವುದು ಸೇರಿದಂತೆ 30 ಬೇಡಿಕೆಗಲನ್ನು ಮುಂದಿಟ್ಟುಕೊಂಡು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಭಾನುವಾರ ಮಧ್ಯರಾತ್ರಿ 12 ಗಂಟೆಯಿಂದ ಬೆಂಗಳೂರಿನಲ್ಲಿ ಸಾರಿಗೆ ಬಂದ್ ನಡೆಸುತ್ತಿದೆ...

