ರಾಜ್ಯರಾಹುಲ್ ಗಾಂಧಿ 'ಶಕ್ತಿ' ಹೇಳಿಕೆ ವಿರುದ್ಧ ಪ್ರಧಾನಿ ವಾಗ್ದಾಳಿ; ರಾಜ್ಯದಲ್ಲಿ ಸೂಪರ್ ಸಿಎಂ ಗಳಿದ್ದಾರೆ- ಮೋದಿ ಟೀಕೆ
ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ಬೃಹತ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದು, ಶಕ್ತಿ ಕುರಿತ ರಾಹುಲ್ ಗಾಂಧಿ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.