Shakti scheme

ಕರ್ನಾಟಕದಲ್ಲಿ ಶಕ್ತಿ ಯೋಜನೆ ಯಶಸ್ವಿ: ಆಂಧ್ರ ಪ್ರದೇಶದಲ್ಲೂ ಯೋಜನೆ ಜಾರಿಗೆ ಚಂದ್ರಬಾಬು ನಾಯ್ಡು ಸರ್ಕಾರ ಚಿಂತನೆ!
ರಾಜ್ಯ

ಕರ್ನಾಟಕದಲ್ಲಿ ಶಕ್ತಿ ಯೋಜನೆ ಯಶಸ್ವಿ: ಆಂಧ್ರ ಪ್ರದೇಶದಲ್ಲೂ ಯೋಜನೆ ಜಾರಿಗೆ ಚಂದ್ರಬಾಬು ನಾಯ್ಡು ಸರ್ಕಾರ ಚಿಂತನೆ!

ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ಚಂದ್ರಬಾಬು ನಾಯ್ಡು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದರು. 6 ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಬಸ್ ಪ್ರಯಾಣ ಯೋಜನೆ ಕೂಡ ಒಂದಾಗಿತ್ತು.

Shakti Scheme: ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ಪೂರೈಕೆ!
ರಾಜ್ಯ

Shakti Scheme: ಶೀಘ್ರದಲ್ಲೇ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ ಪೂರೈಕೆ!

ಪ್ರಸ್ತುತ ಕಂಡಕ್ಟರ್‌ಗಳು ಶೂನ್ಯ ಟಿಕೆಟ್‌ಗಳನ್ನು ನೀಡುವ ಮೊದಲು ಮಹಿಳೆಯರು ಗುರುತಿನ ಚೀಟಿ ತೋರಿಸುವುದು ಕಡ್ಡಾಯ ಮಾಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಸಾರಿಗೆ ಇಲಾಖೆಯನ್ನು ದಿವಾಳಿಯ ಅಂಚಿಗೆ ತಳ್ಳುತ್ತಿದೆ: ಬಿ.ವೈ ವಿಜಯೇಂದ್ರ
ರಾಜ್ಯ

ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಸಾರಿಗೆ ಇಲಾಖೆಯನ್ನು ದಿವಾಳಿಯ ಅಂಚಿಗೆ ತಳ್ಳುತ್ತಿದೆ: ಬಿ.ವೈ ವಿಜಯೇಂದ್ರ

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜೂನ್ 11, 2023 ರಂದು ಶಕ್ತಿ ಯೋಜನೆಯನ್ನು ಪ್ರಾರಂಭಿಸಲಾಯಿತು.

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್
ರಾಜಕೀಯ

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್

ನಾಮ ಹಾಕುವುದರಲ್ಲಿ ಕಾಂಗ್ರೆಸ್‌ನವರು ಪಳಗಿದವರು. ಹಾಗಾಗಿ ಈ ವರ್ಷ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ.

ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ಬಾಕಿ ಮೊತ್ತ 1,694 ಕೋಟಿ ರೂ
ರಾಜ್ಯ

ಶಕ್ತಿ ಯೋಜನೆ: ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿಸಬೇಕಾದ ಬಾಕಿ ಮೊತ್ತ 1,694 ಕೋಟಿ ರೂ

ಐಷಾರಾಮಿ ಅಲ್ಲದ ಸಾಮಾನ್ಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆ ಒದಗಿಸುವ ಯೋಜನೆ ಶಕ್ತಿ ಯೋಜನೆಯಾಗಿದ್ದು, ಕಳೆದ ವರ್ಷ ಕಾಂಗ್ರೆಸ್ ಸರ್ಕಾರ ರಚನೆಯಾದ 22 ದಿನಗಳ ನಂತರ ಜೂನ್ 11 ರಂದು ಜಾರಿಗೆ ಬಂದಿತು.

ಗಂಡಸರಿಗೂ ಫ್ರೀ ಬಸ್ ಕೊಟ್ಟರೆ KSRTC ಮುಚ್ಚಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ
ರಾಜ್ಯ

ಗಂಡಸರಿಗೂ ಫ್ರೀ ಬಸ್ ಕೊಟ್ಟರೆ KSRTC ಮುಚ್ಚಬೇಕಾಗುತ್ತದೆ: ಸಿಎಂ ಸಿದ್ದರಾಮಯ್ಯ

ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಗ್ಯಾರಂಟಿ ಯೋಜನೆ ಕುರಿತು ಮಾತನಾಡಿದರು.

ಉತ್ತರ ಕನ್ನಡ: ತಿಂಗಳಲ್ಲಿ 15 ದಿನ ಹಣ ಪಾವತಿಸಿ ಪ್ರಯಾಣಿಸಲು ತೆರಕನಳ್ಳಿ, ಕುಳ್ವೆ ಗ್ರಾಮದ ಮಹಿಳೆಯರ ನಿರ್ಧಾರ
ರಾಜ್ಯ

ಉತ್ತರ ಕನ್ನಡ: ತಿಂಗಳಲ್ಲಿ 15 ದಿನ ಹಣ ಪಾವತಿಸಿ ಪ್ರಯಾಣಿಸಲು ತೆರಕನಳ್ಳಿ, ಕುಳ್ವೆ ಗ್ರಾಮದ ಮಹಿಳೆಯರ ನಿರ್ಧಾರ

ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸೂಚಿಸಿದಂತೆ ತಿಂಗಳಿಗೆ ಕನಿಷ್ಠ 15 ದಿನಗಳ ಕಾಲ ಟಿಕೆಟ್‌ಗೆ ಹಣ ಪಾವತಿಸಲು ನಿರ್ಧರಿಸಿದ್ದೇವೆ .

ಡಿಕೆಶಿ ಹೇಳಿಕೆ ನನಗೆ ಗೊತ್ತಿಲ್ಲ; ಗಂಡುಮಕ್ಕಳಿಗೆ ಉಚಿತ ಬಸ್ ಪ್ರಯಾಣ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ರಾಜ್ಯ

ಡಿಕೆಶಿ ಹೇಳಿಕೆ ನನಗೆ ಗೊತ್ತಿಲ್ಲ; ಗಂಡುಮಕ್ಕಳಿಗೆ ಉಚಿತ ಬಸ್ ಪ್ರಯಾಣ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಶಕ್ತಿ ಯೋಜನೆಗೆ ಮಹಿಳಾ ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಆದ್ದರಿಂದ ಬಜೆಟ್‌ನಲ್ಲಿ 5,500 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ.

ಶಕ್ತಿ ಯೋಜನೆ ಬಗ್ಗೆ ಟೀಕೆ: ಚರ್ಚೆಗೆ ಬರುವಂತೆ ಆರ್ ಅಶೋಕ್'ಗೆ ರಾಮಲಿಂಗಾರೆಡ್ಡಿ ಆಹ್ವಾನ
ರಾಜಕೀಯ

ಶಕ್ತಿ ಯೋಜನೆ ಬಗ್ಗೆ ಟೀಕೆ: ಚರ್ಚೆಗೆ ಬರುವಂತೆ ಆರ್ ಅಶೋಕ್'ಗೆ ರಾಮಲಿಂಗಾರೆಡ್ಡಿ ಆಹ್ವಾನ

ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಏಕೆಂದರೆ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ನಾವು ನಿಮ್ಮಗಳ ರೀತಿ ಗಾಳಿಯಲ್ಲಿ ಗುಂಡು ಹಾರಿಸೊಲ್ಲ.