Shakti scheme

ಶಕ್ತಿ ಯೋಜನೆ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ ಕಣ್ಣೀರು ಹಾಕಿದ ಆಟೋ ಚಾಲಕ!; ವಿಡಿಯೋ ವೈರಲ್
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.

ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ಬಸಲ್ಲಿ ಫ್ರೀ ಆಗಿ ಪ್ರಯಾಣಿಸ್ತಿರು: ಕಂಡಕ್ಟರ್ ವಿಡಿಯೋ ವೈರಲ್
ಯಾರಿಗುಂಟು ಯಾರಿಗಿಲ್ಲ, ಇದು ಸಿದ್ದರಾಮಯ್ಯ ಸರ್ಕಾರದ ಶಕ್ತಿ ಯೋಜನೆ, ಎಲ್ಲಾದರೂ ಇರು.. ಎಂತಾದರೂ ಇರು.. ಎಂದೆಂದಿಗೂ ಬಸ್ಸಿನಲ್ಲಿ ಫ್ರೀ ಆಗಿ ಪ್ರಯಾಣಿಸ್ತಿರು.., ಅಕ್ಕಾ ನೀ, ತಂಗೀ.. ನೀ ಆಧಾರ್ ತೋರಿಸಿದ್ರೆ ಮಾತ್ರ ಉಚಿತ ಟಿಕೆಟ್ ಕೊಡ್ತೀನಿ ನಾನು...

'ಶಕ್ತಿ' ಪ್ರಭಾವ: ಪೀಕ್ ಅವರ್ ನಲ್ಲಿ ತಡವಾಗುತ್ತಿರುವ ಬಸ್ ಗಳ ಸಂಚಾರ, ಪ್ರಯಾಣಿಕರ ಅಳಲು
ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಬಸ್‌ಗಳು ತಡವಾಗಿ ಬರುತ್ತಿವೆ ಎಂದು ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸುವ ನಾಗರಿಕರು ಆರೋಪಿಸುತ್ತಿದ್ದಾರೆ.

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣದಿಂದಾಗಿ ಮಹಿಳಾ ಭಕ್ತರು ಹೆಚ್ಚಳ; ಹುಂಡಿ ಸಂಗ್ರಹದಲ್ಲೂ ಏರಿಕೆ
ಶಕ್ತಿ ಉಚಿತ ಬಸ್ ಪ್ರಯಾಣ ಯೋಜನೆಯು ದೇವಸ್ಥಾನದ ಹುಂಡಿಯ ಅನಿರೀಕ್ಷಿತ ಫಲಾನುಭವಿ ಆಗುವಂತೆ ಮಾಡಿದೆ. ಮಹಿಳಾ ಭಕ್ತರ ಓಡಾಟ ಹೆಚ್ಚಿದ್ದು, ಮಹಿಳೆಯರ ಗುಂಪುಗಳು ದೇವಸ್ಥಾನಗಳಿಗೆ ತೆರಳಿ ಹುಂಡಿಗೆ ತಮ್ಮ ಬೇಡಿಕೆಗಳನ್ನು ಹಾಕುತ್ತಿದ್ದಾರೆ.

ಮಂಡ್ಯ: ಅಪಘಾತದಲ್ಲಿ ಮಹಿಳೆ ಕೈ ಕಟ್, ಚಾಲಕನ ತಪ್ಪಿಲ್ಲ ಎಂದ KSRTC
ಕೆಎಸ್ ಆರ್ ಟಿಸಿ ಬಸ್ ಹತ್ತುವಾಗ ಮಹಿಳೆಯೊಬ್ಬರ ಕೈ ಕಟ್ ಆಗಿದ್ದು ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರಿ ಸಾರಿಗೆ ನಿಗಮ KSRTC ಚಾಲಕನ ತಪ್ಪಿಲ್ಲ ಎಂದು ಹೇಳಿದೆ.

ಮಂಡ್ಯ ಅಪಘಾತದಲ್ಲಿ ಮಹಿಳೆ ಕೈ ಕಟ್, ಚಾಲಕನ ತಪ್ಪಿಲ್ಲ ಎಂದ KSRTC, ಇಷ್ಟಕ್ಕೂ ಅಲ್ಲಿ ಆಗಿದ್ದೇನು?
ಬಸ್ ಹತ್ತುವಾಗ ಮಹಿಳೆಯೊಬ್ಬರ ಕೈ ಕಟ್ ಆಗಿದ್ದ ವೈರಲ್ ವಿಡಿಯೋ ಈ ಕುರಿತು ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರಿ ಸಾರಿಗೆ ನಿಗಮ KSRTC ಚಾಲಕನ ತಪ್ಪಿಲ್ಲ.. ಬಸ್‌ನಲ್ಲಿ ಕಿಟಕಿ ಮೂಲಕ ಹತ್ತುತ್ತಿದ್ದ ಮಹಿಳೆಗೆ ಗಾಯವಾಗಿದೆ ಎಂಬುದು ಸುಳ್ಳು ಸುದ್ದಿ

ಶಕ್ತಿ ಯೋಜನೆ ಎಫೆಕ್ಟ್; ಸಾರಿಗೆ ಬಸ್ಗಳಲ್ಲಿ ಇಂದು ಒಂದೇ ದಿನ ದಾಖಲೆ 1.05 ಕೋಟಿ ಜನ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಹಿಳೆಯರಿಗೆ ಸ್ಫೂರ್ತಿ ತುಂಬಿದ 'ಶಕ್ತಿ': ಶಾಲೆ-ಕಾಲೇಜು ಮಕ್ಕಳ ಸ್ಥಿತಿ ಅಧೋಗತಿ
ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆ ಆರಂಭಿಸಿದ ನಂತರ ಪ್ರತಿನಿತ್ಯ ಬೆಳಗ್ಗೆ-ಸಾಯಂಕಾಲ ಸರ್ಕಾರಿ ಬಸ್ಸಿನಲ್ಲಿ ಓಡಾಡುವ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣಕ್ಕೆ ಬಸ್ ಸಿಗದೆ ಪರದಾಡುವಂತಾಗಿದೆ.

