Shakti smart card

ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.

ಕೆಎಸ್ಆರ್ ಟಿಸಿ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಸ್ಮಾರ್ಟ್ ಕಾರ್ಡ್ ಕಡ್ಡಾಯ: ಅರ್ಜಿ ಸಲ್ಲಿಸುವುದು ಹೇಗೆ?
ಜೂನ್ 11 ರಿಂದ ಜಾರಿಗೆ ಬರಲಿರುವ ಶಕ್ತಿ ಯೋಜನೆಯಡಿ ಕೆಎಸ್ಆರ್ಟಿಸಿ ಸೇರಿದಂತೆ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ಬಸ್ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.

