Shaktikanta Das

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ಗರಿ
ದೇಶ

ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ಗೆ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ಗರಿ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಅವರಿಗೆ ಇಂಟರ್‌ನ್ಯಾಷನಲ್ ಎಕನಾಮಿಕ್ ರಿಸರ್ಚ್ ಜರ್ನಲ್ ಸೆಂಟ್ರಲ್ ಬ್ಯಾಂಕಿಂಗ್ 2023 ರ 'ವರ್ಷದ ಗವರ್ನರ್' ಪ್ರಶಸ್ತಿ ನೀಡಿದೆ.

ಯುಪಿಐ ದೈನಂದಿನ ವಹಿವಾಟು 36 ಕೋಟಿ ರೂ. ದಾಟಿದೆ: ಆರ್‌ಬಿಐ ಗವರ್ನರ್
ವಾಣಿಜ್ಯ

ಯುಪಿಐ ದೈನಂದಿನ ವಹಿವಾಟು 36 ಕೋಟಿ ರೂ. ದಾಟಿದೆ: ಆರ್‌ಬಿಐ ಗವರ್ನರ್

ದೇಶದಲ್ಲಿ ಏಕೀಕೃತ ಪಾವತಿ ಇಂಟರ್ಫೇಸ್(ಯುಪಿಐ) ಪಾವತಿಗಳು ಕಳೆದ ಒಂದು ವರ್ಷದಿಂದ ತೀವ್ರವಾಗಿ ಹೆಚ್ಚುತ್ತಿದ್ದು, ಮಾರ್ಚ್‌ನಲ್ಲಿ ಯುಪಿಐ ದೈನಂದಿನ ವಹಿವಾಟು 36 ಕೋಟಿ ರೂಪಾಯಿ ದಾಟಿದೆ ಎಂದು ಭಾರತೀಯ ರಿಸರ್ವ್...

ಓರ್ವ ಗ್ರಾಹಕನ ಏಳುಬೀಳು ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದಿಲ್ಲ: ಅದಾನಿ ವಿವಾದದ ಬಗ್ಗೆ ಆರ್‌ಬಿಐ ಗವರ್ನರ್
ವಾಣಿಜ್ಯ

ಓರ್ವ ಗ್ರಾಹಕನ ಏಳುಬೀಳು ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದಿಲ್ಲ: ಅದಾನಿ ವಿವಾದದ ಬಗ್ಗೆ ಆರ್‌ಬಿಐ ಗವರ್ನರ್

ದೇಶದ ಬ್ಯಾಂಕಿಂಗ್ ವಲಯವು ಚೇತರಿಸಿಕೊಳ್ಳುವ ಮತ್ತು ಬಲಿಷ್ಠವಾಗಿರುವುದರಿಂದ ಓರ್ವ ಗ್ರಾಹಕನಾದ ಅದಾನಿ ಗ್ರೂಪ್‌ನಿಂದ ಭಾರತೀಯ ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಮತ್ತೆ ರೆಪೋ ದರ ಹೆಚ್ಚಿಸಿದ ಆರ್ ಬಿಐ, ಇದು 2019 ರಿಂದಲೇ ಗರಿಷ್ಠ ಏರಿಕೆ; ಹಣದುಬ್ಬರದ ಆತಂಕ!
ವಾಣಿಜ್ಯ

ಮತ್ತೆ ರೆಪೋ ದರ ಹೆಚ್ಚಿಸಿದ ಆರ್ ಬಿಐ, ಇದು 2019 ರಿಂದಲೇ ಗರಿಷ್ಠ ಏರಿಕೆ; ಹಣದುಬ್ಬರದ ಆತಂಕ!

ಭಾರತೀಯ ರಿಸರ್ವ್‌ ಬ್ಯಾಂಕ್‌(ಆರ್‌ಬಿಐ) ಶುಕ್ರವಾರ ಮತ್ತೆ ರೆಪೋ ದರವನ್ನು ಶೇಕಡ 0.50ರಷ್ಟು ಹೆಚ್ಚಿಸಿದೆ. ಇದರೊಂದಿಗೆ ಬಡ್ಡಿ ದರ ಈಗ ಶೇ. 5.40ಕ್ಕೆ ಏರಿಕೆಯಾಗಿದೆ. ಇದು 2019ರಿಂದ ಗರಿಷ್ಠ ಏರಿಕೆಯಾಗಿದೆ.

ಮುಂದಿನ ಮೂರು ವರ್ಷಗಳಿಗೆ  ಆರ್ ಬಿ ಐ ಗವರ್ನರ್ ಆಗಿ ಶಕ್ತಿ ಕಾಂತ್ ದಾಸ್ ಮರು ನೇಮಕ
ವಾಣಿಜ್ಯ

ಮುಂದಿನ ಮೂರು ವರ್ಷಗಳಿಗೆ  ಆರ್ ಬಿ ಐ ಗವರ್ನರ್ ಆಗಿ ಶಕ್ತಿ ಕಾಂತ್ ದಾಸ್ ಮರು ನೇಮಕ

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಹಾಲಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಡಿಸೆಂಬರ್ 10 ರ ನಂತರದ ಮೂರು ವರ್ಷಗಳ ಅವಧಿಗೆ  ಮರು ನೇಮಕ ಮಾಡಲಾಗಿದೆ.

ಕ್ರಿಪ್ಟೋಕರೆನ್ಸಿಗಳ ಬಗ್ಗೆ ಆರ್‌ಬಿಐನ ದೃಷ್ಟಿಕೋನದಲ್ಲಿ ಯಾವುದೇ ಬದಲಾವಣೆಗಳಿಲ್ಲ, ನಮಗೆ ಕಾಳಜಿ ಇದೆ: ಶಕ್ತಿಕಾಂತ ದಾಸ್
ವಾಣಿಜ್ಯ

ಕ್ರಿಪ್ಟೋಕರೆನ್ಸಿಗಳ ಬಗ್ಗೆ ಆರ್‌ಬಿಐನ ದೃಷ್ಟಿಕೋನದಲ್ಲಿ ಯಾವುದೇ ಬದಲಾವಣೆಗಳಿಲ್ಲ, ನಮಗೆ ಕಾಳಜಿ ಇದೆ: ಶಕ್ತಿಕಾಂತ ದಾಸ್

ಬಿಟ್‌ಕಾಯಿನ್‌ನಂತಹ ಕ್ರಿಪ್ಟೋಕರೆನ್ಸಿಗಳ ಬಗ್ಗೆ ರಿಸರ್ವ್ ಬ್ಯಾಂಕಿನ ದೃಷ್ಟಿಕೋನವು ಬದಲಾಗಿಲ್ಲ ಬಾಹ್ಯ ಸಾಧನಗಳ ಬಗ್ಗೆ "ಕಳವಳಗಳನ್ನು" ಹೊಂದಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಇಂದು ರಾತ್ರಿಯಿಂದಲೇ ದಿನದ 24 ಗಂಟೆ ಆರ್‌ಟಿಜಿಎಸ್ ಸೇವೆ: ಆರ್ಬಿಐ ಗರ್ವನರ್ ಶಕ್ತಿಕಾಂತ ದಾಸ್
ವಾಣಿಜ್ಯ

ಇಂದು ರಾತ್ರಿಯಿಂದಲೇ ದಿನದ 24 ಗಂಟೆ ಆರ್‌ಟಿಜಿಎಸ್ ಸೇವೆ: ಆರ್ಬಿಐ ಗರ್ವನರ್ ಶಕ್ತಿಕಾಂತ ದಾಸ್

ರಿಯಲ್ ಟೈಮ್ ಗ್ರಾಸ್ ಸೆಟ್ಲ್ ಮೆಂಟ್(ಆರ್‌ಟಿಜಿಎಸ್) ವ್ಯವಸ್ಥೆ ಇಂದು ಮಧ್ಯರಾತ್ರಿಯಿಂದ ದಿನದ 24 ಗಂಟೆ ಕಾರ್ಯ ನಿರ್ವಹಣೆ ಮಾಡಲಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ ಆರ್‌ಟಿಜಿಎಸ್ ವ್ಯವಸ್ಥೆ ದಿನದ 24 ತಾಸು ಲಭ್ಯ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್
ವಾಣಿಜ್ಯ

ಕೆಲವೇ ದಿನಗಳಲ್ಲಿ ಆರ್‌ಟಿಜಿಎಸ್ ವ್ಯವಸ್ಥೆ ದಿನದ 24 ತಾಸು ಲಭ್ಯ: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್

ದೊಡ್ಡ ಮೊತ್ತದ ವಹಿವಾಟಿಗೆ ಬಳಸಲಾಗುವ ರಿಯಲ್ ಟೈಮ್ ಗ್ರಾಸ್ ಸೆಟಲ್ಮೆಂಟ್(ಆರ್‌ಟಿಜಿಎಸ್) ವ್ಯವಸ್ಥೆ ಮುಂದಿನ ಕೆಲವೇ ದಿನಗಳಲ್ಲಿ ದಿನದ 24 ತಾಸು ಲಭ್ಯವಿರಲಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್‍ ಶುಕ್ರವಾರ ಹೇಳಿದ್ದಾರೆ.

ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕೋವಿಡ್ ನಿಂದ ಗುಣಮುಖ
ದೇಶ

ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕೋವಿಡ್ ನಿಂದ ಗುಣಮುಖ

ತಾನು ಕೊರೋನಾ ನೆಗೆಟಿವ್ ವರದಿ ಪಡೆದಿದ್ದೇನೆ ಹಾಗೂ ಮುಂದಿನ ವಾರದಿಂದ ಮತ್ತೆ ಕಚೇರಿ ಕೆಲಸಗಳಲ್ಲಿ ಸಕ್ರಿಯವಾಗಿತ್ತೇನೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.