Shaktikanta Das

ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಕೊರೋನಾ ಸೋಂಕು ದೃಢ
ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಕೊರೋನಾವೈರಸ್ ಸೋಂಕಿಗೆ ಪಾಸಿಟಿವ್ ವರದಿ ಪಡೆಇದಿರುವುದಾಗಿ ಭಾನುವಾರ ಹೇಳಿಕೊಂಡಿದ್ದಾರೆ.

ದೇಶದ ಅಭಿವೃದ್ಧಿ ದರ ಶೇ.1.9 ರಷ್ಟು ತಲುಪುವ ನಿರೀಕ್ಷೆ, 2021-22ರಲ್ಲಿ ಆರ್ಥಿಕತೆ ಹೆಚ್ಚು ಬೆಳವಣಿಗೆ ಕಾಣಲಿದೆ: ಆರ್‌ಬಿಐ ಗವರ್ನರ್
ಮಾರಕ ಕೊರೋನಾ ವೈರಸ್ ಹಾವಳಿಯಿಂದಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಿದ್ದು, 2021-22ರಲ್ಲಿ ಆರ್ಥಿಕತೆ ಅತಿ ಹೆಚ್ಚು ಬೆಳವಣಿಗೆ ಕಾಣಲಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಆರ್‌ಬಿಐನಿಂದ ಬಡ್ಡಿ ದರಗಳ ಕಡಿತ: ಮೂರು ತಿಂಗಳು ಎಲ್ಲ ಸಾಲಗಳ ಇಎಂಐ ಮುಂದೂಡಿಕೆಗೆ ಅವಕಾಶ
ಕೊರೋನಾವೈರಸ್ ಕಾರಣ ಇಡೀ ದೇಶ ಲಾಕ್ ಡೌನ್ ಆಗಿದ್ದು, ಸಾಲದ ಸುಳಿಯಲ್ಲಿ ಸಿಲುಕಿರುವ ಜನಸಾಮಾನ್ಯರಿಗೆ ಸ್ವಲ್ಪ ಅನುಕೂಲವಾಗುವ ನಿಟ್ಟಿನಲ್ಲಿ ಆರ್ ಬಿಐ ಇಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ರಿಸರ್ವ್ ಬ್ಯಾಂಕ್ ನ ಲೆಕ್ಕಪತ್ರ ವರ್ಷದಲ್ಲಿ ಶೀಘ್ರವೇ ಬದಲಾವಣೆ ಘೋಷಣೆ- ಶಕ್ತಿಕಾಂತ ದಾಸ್
ರಿಸರ್ವ್ ಬ್ಯಾಂಕ್ ನ ಲೆಕ್ಕಪತ್ರ ವರ್ಷದಲ್ಲಿ ಬದಲಾವಣೆಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಶನಿವಾರ ಹೇಳಿದ್ದಾರೆ.

ಹಣದುಬ್ಬರ ಇಳಿಕೆ,ಆರ್ಥಿಕ ಪ್ರಗತಿ ಕುಂಠಿತದಿಂದ ಆರ್ ಬಿಐ ದರ ಕಡಿತ ಹೆಚ್ಚಳಕ್ಕೆ ಅವಕಾಶ- ಶಕ್ತಿಕಾಂತ್ ದಾಸ್
ಆರ್ಥಿಕ ಬೆಳವಣಿಗೆ ಬೆಂಬಲಿಸಲು ಸರ್ಕಾರ ಸೀಮಿತ ಹಣಕಾಸು ವ್ಯಾಪ್ತಿಯನ್ನು ಹೊಂದಿದೆ. ಆದರೆ, ಹಣದುಬ್ಬರ ಇಳಿಕೆ, ಆರ್ಥಿಕ ಪ್ರಗತಿ ಕುಂಠಿತದಿಂದ ವಿತ್ತೀಯ ನೀತಿಗಳನ್ನು ಮತ್ತಷ್ಟು ಸರಾಗಗೊಳಿಸಲು ಹಾಗೂ ಆರ್ಥಿಕ ಪ್ರಗತಿಗೆ ನೆರವಾಗಲಿದೆ ಎಂದು ಆರ್ ಬಿಐ ಗೌರ್ವನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಶೇಕಡ 5ರ ಜಿಡಿಪಿ ದರ ಅನಿರೀಕ್ಷಿತ, ಸದ್ಯಕ್ಕೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ: ಆರ್ಬಿಐ ಗವರ್ನರ್
ದೇಶದ ಜಿಡಿಪಿ ಅಭಿವೃದ್ಧಿ ದರ ಶೇಕಡ 5ಕ್ಕೆ ಕುಸಿದಿರುವುದು ಅನಿರೀಕ್ಷಿತ ಸದ್ಯದ ಮಟ್ಟಿಗೆ ಪುನರುಶ್ಚೇತನದ ಊಹೆ ಮಾಡುವುದು ಕಷ್ಟ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ.

ಆರ್ ಬಿಐ: ರೆಪೋ ದರ ಶೇ.5.75ಕ್ಕೆ ಇಳಿಕೆ, ಬ್ಯಾಂಕ್ ಸಾಲಗಳು ಇನ್ನಷ್ಟು ಅಗ್ಗ; ಆರ್.ಟಿ.ಜಿ.ಎಸ್, ಎನ್.ಇ.ಎಫ್.ಟಿ. ಶುಲ್ಕ ರದ್ದು
ರಿಸರ್ವ್ ಬ್ಯಾಂಕ್ ಗುರುವಾರ ಪಾಲಿಸಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸಿ ಶೇ. 5.75ಕ್ಕೆ ಇಳಿಸಿದೆ.

ಹೊಸ ವಿನ್ಯಾಸದ 20 ರು. ಮುಖಬೆಲೆಯ ನೋಟು ಬಿಡುಗಡೆಗೆ ಆರ್ ಬಿಐ ಸಿದ್ದತೆ
ತಾನು ಸಧ್ಯದಲ್ಲಿಯೇ ಮಹಾತ್ಮಾ ಗಾಂಧಿ ಸರಣಿಯ 20 ರೂ. ಮುಖಬೆಲೆಯ ಹೊಸ ಬ್ಯಾಂಕ್ ನೋಟುಗಳನ್ನು ಬಿಡುಗಡೆ ಮಾಡುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಘೋಷಿಸಿದೆ.

ಆರ್ ಬಿ ಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕದ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ನಕಾರ
ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ.

