ದೇಶಮಹಾರಾಷ್ಟ್ರ ಸಿಎಂ ಸುತ್ತಲೂ ಶಕುನಿಗಳಿದ್ದಾರೆ: ಶಿವಸೇನೆ
ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿಯೊಂದಿಗಿನ ಮೈತ್ರಿಯನ್ನು ಅಂತ್ಯಗೊಳಿಸಿರುವ ಶಿವಸೇನೆ, ಇದೀಗ ಬಿಜೆಪಿ ವಿರುದ್ಧ ಕೆಂಡ ಕಾರಲು ಆರಂಭಿಸಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ತಮ್ಮ ಸುತ್ತಲೂ ಶಕುನಿಗಳನ್ನು ಇಟ್ಟುಕೊಂಡಿದ್ದಾರೆಂದು...