ದೇಶಭಾರತದ ಆರ್ಥಿಕತೆ ಅತ್ಯಂತ ದುರ್ಬಲವಾಗಿದೆ, ಸುಧಾರಿಸುವ ಭರವಸೆಯೂ ಇಲ್ಲ: ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ
ಭಾರತದ ಆರ್ಥಿಕತೆ ಅತ್ಯಂತ ದುರ್ಬಲವಾಗಿದ್ದು, ಸುಧಾರಿಸುವ ಯಾವುದೇ ಭರವಸೆಯೂ ಇಲ್ಲ ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ 2019ನೇ ಸಾಲಿನ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ಪುರಸ್ಕೃತ ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಅವರು ಸೋಮವಾರ ಹೇಳಿದ್ದಾರೆ.