ದೇಶತ್ರಿವಳಿ ರೈಲು ಅಪಘಾತ: ಪಶ್ಚಿಮ ಬಂಗಾಳದ ಶಾಲಿಮಾರ್ನಿಂದ ಚೆನ್ನೈಗೆ ಕೋರಮಂಡಲ್ ಎಕ್ಸ್ಪ್ರೆಸ್ ಪ್ರಯಾಣ
ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದ ನಂತರ ಇದೇ ಮೊದಲ ಬಾರಿಗೆ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಬುಧವಾರ ತನ್ನ ಸೇವೆಗಳನ್ನು ಪುನರಾರಂಭಿಸಿತು ಮತ್ತು ಪಶ್ಚಿಮ ಬಂಗಾಳದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಿತು.