Shalini Rajneesh

HSR ಲೇಔಟ್‌ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು ದಾಖಲು
ರಾಜ್ಯ

HSR ಲೇಔಟ್‌ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು ದಾಖಲು

ಪಾದಚಾರಿ ಮಾರ್ಗದ ಒಂದು ಭಾಗದಲ್ಲಿ ಸ್ಟೀಲ್ ಫ್ರೇಮ್ ರಚನೆಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಅಲ್ಲದೆ, ಸಾರ್ವಜನಿಕ ಜಾಗದ ಒಂದು ಭಾಗವನ್ನು ಖಾಸಗೀಕರಣಗೊಳಿಸಿದಂತಾಗಿದೆ.

ಲಂಚ ಆರೋಪ: ಶಾಲಿನಿ ರಜನೀಶ್​​ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ; ವಿಚಾರಣೆ ಬಳಿಕ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತ!
ರಾಜ್ಯ

ಲಂಚ ಆರೋಪ: ಶಾಲಿನಿ ರಜನೀಶ್​​ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ; ವಿಚಾರಣೆ ಬಳಿಕ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತ!

ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ.

ಫೋನ್‌ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!
ರಾಜ್ಯ

ಫೋನ್‌ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!

ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಸಮಸ್ಯೆಗಳನ್ನು ಮತ್ತು ಕುಂದುಕೊರತೆಗಳನ್ನು ಪರಿಹರಿಕೊಳ್ಳುವ ಉದ್ದೇಶದಿಂದ ಜನಪ್ರತಿನಿಧಿಗಳಲ್ಲಿ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸುವ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಜುಲೈ 8ರವರೆಗೆ MLC ಎನ್. ರವಿಕುಮಾರ್ ಬಂಧಿಸದಂತೆ ಹೈಕೋರ್ಟ್ ಆದೇಶ
ರಾಜ್ಯ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಾಕಾರಿ ಹೇಳಿಕೆ: ಜುಲೈ 8ರವರೆಗೆ MLC ಎನ್. ರವಿಕುಮಾರ್ ಬಂಧಿಸದಂತೆ ಹೈಕೋರ್ಟ್ ಆದೇಶ

ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿತ್ತು.

ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ: ದೂರು ಬೆನ್ನಲ್ಲೇ MLC ರವಿಕುಮಾರ್ ಸ್ಪಷ್ಟನೆ ಕೋರಿದ ಸಭಾಪತಿ ಹೊರಟ್ಟಿ
ರಾಜ್ಯ

ಶಾಲಿನಿ ರಜನೀಶ್‌ ವಿರುದ್ಧ ಅಸಭ್ಯ ಹೇಳಿಕೆ: ದೂರು ಬೆನ್ನಲ್ಲೇ MLC ರವಿಕುಮಾರ್ ಸ್ಪಷ್ಟನೆ ಕೋರಿದ ಸಭಾಪತಿ ಹೊರಟ್ಟಿ

ವಿವರಣೆ ಕೋರಿ ರವಿಕುಮಾರ್ ಅವರಿಗೆ ಪತ್ರ ಬರೆದಿದ್ದೇನೆ. ಅವರ ಉತ್ತರ ಸಿಕ್ಕ ನಂತರ, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುವುದು.

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು
ರಾಜ್ಯ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: BJP MLC ರವಿಕುಮಾರ್ ವಿರುದ್ಧ FIR ದಾಖಲು

ರವಿಕುಮಾರ್ ವಿರುದ್ಧ ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷೆ ನಾಗರತ್ನ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಂದು ಎಫ್ಐಆರ್ ದಾಖಲಿಸಿದ್ದಾರೆ.

Watch | ಶಾಲಿನಿ ರಜನೀಶ್​ ವಿರುದ್ಧ ಬಿಜೆಪಿ ಎಂಎಲ್‏ಸಿ ಎನ್. ರವಿಕುಮಾರ್ ಆಕ್ಷೇಪಾರ್ಹ ಪದ ಬಳಕೆ, ದೂರು ದಾಖಲು
ವಿಡಿಯೋ

Watch | ಶಾಲಿನಿ ರಜನೀಶ್​ ವಿರುದ್ಧ ಬಿಜೆಪಿ ಎಂಎಲ್‏ಸಿ ಎನ್. ರವಿಕುಮಾರ್ ಆಕ್ಷೇಪಾರ್ಹ ಪದ ಬಳಕೆ, ದೂರು ದಾಖಲು

'ರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ ಸಿಎಂಗಾಗಿ ಕೆಲಸ ಮಾಡ್ತಾರೆ': ಸಿಎಸ್​ ವಿರುದ್ಧ ಬಿಜೆಪಿ MLC ಆಕ್ಷೇಪಾರ್ಹ ಪದ ಬಳಕೆ; ದೂರು ದಾಖಲು
ರಾಜ್ಯ

'ರಾತ್ರಿಯಿಡೀ ಸರ್ಕಾರಕ್ಕೆ, ಇಡೀ ದಿನ ಸಿಎಂಗಾಗಿ ಕೆಲಸ ಮಾಡ್ತಾರೆ': ಸಿಎಸ್​ ವಿರುದ್ಧ ಬಿಜೆಪಿ MLC ಆಕ್ಷೇಪಾರ್ಹ ಪದ ಬಳಕೆ; ದೂರು ದಾಖಲು

ಎನ್​ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

BBMPಯಲ್ಲಿ ಕಾರ್ಯನಿರ್ವಹಿಸುತ್ತಿರುವ 14 ನಾಗರಿಕ ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯ ಸಾಧಿಸಿ: ಶಾಲಿನಿ ರಜನೀಶ್‌
ರಾಜ್ಯ

BBMPಯಲ್ಲಿ ಕಾರ್ಯನಿರ್ವಹಿಸುತ್ತಿರುವ 14 ನಾಗರಿಕ ಏಜೆನ್ಸಿಗಳ ನಡುವೆ ಉತ್ತಮ ಸಮನ್ವಯ ಸಾಧಿಸಿ: ಶಾಲಿನಿ ರಜನೀಶ್‌

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ‘ಇಂಟಿಗ್ರೇಟೆಡ್‌ ಕಮಾಂಡ್‌ ಕಂಟ್ರೋಲ್‌ ಸೆಂಟರ್‌’ಗೆ (ಐಸಿಸಿಸಿ) ಸೋಮವಾರ ಭೇಟಿ, ಪರಿಶೀಲನೆ ನಡೆಸಿದ ಬಳಿಕ ಶಾಲಿನಿ ರಜನೀಶ್ ಅವರು ಮಾತನಾಡಿದರು.