Shama Mohamed

'ನಮ್ಮ ಕಾಲದವರು ಮಾನಸಿಕವಾಗಿ ಬಲಿಷ್ಠವಾಗಿದ್ದರು': IIT Bombay ವಿದ್ಯಾರ್ಥಿ ಆತ್ಮಹತ್ಯೆ ಕುರಿತು ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್
ಐಐಟಿ ಬಾಂಬೆ ಪ್ರಕಾರ, ಪರೀಕ್ಷಾ ಕೊಠಡಿಯಲ್ಲಿ ಆ ವಿದ್ಯಾರ್ಥಿ ಬಳಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಆತ ಉತ್ತರಗಳನ್ನು ಪಡೆಯಲು ಪ್ರಶ್ನೆ ಪತ್ರಿಕೆಯನ್ನು 'ಚಾಟ್‌ಜಿಪಿಟಿ' (ChatGPT)ಗೆ ಅಪ್‌ಲೋಡ್ ಮಾಡಿದ್ದನು.

ನಟಿ ಅನನ್ಯಾ ಪಾಂಡೆ 'ನನ್ನ ನೆಚ್ಚಿನ ಭರತನಾಟ್ಯವನ್ನು ಕೊಂದಿದ್ದಾರೆ' ಎಂದ ಕಾಂಗ್ರೆಸ್ ನಾಯಕಿ ಶಮಾ ಮೊಹಮ್ಮದ್; ನೆಟ್ಟಿಗರ ಕಿಡಿ
ವೈರಲ್ ಆದ ಸಿನಿಮಾದ ಕ್ಲಿಪ್‌ನಲ್ಲಿ ಅನನ್ಯಾ ಅವರ ಭರತನಾಟ್ಯಂ ಅನ್ನು ಸಾಮಾಜಿಕ ಮಾಧ್ಯಮದ ಒಂದು ವರ್ಗವು ಟೀಕಿಸಿದರೆ, ಕೆಲವರು ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಕೇರಳ ಚುನಾವಣೆ: ಕೇವಲ 9 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್; ಶಮಾ ಮೊಹಮ್ಮದ್ ಕಿಡಿ
ಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಶಮಾ ಮೊಹಮ್ಮದ್, ನಾನು ಆರಾಧಿಸುವ, ಗೌರವಿಸುವ ಮತ್ತು ಮೆಚ್ಚುವ ನನ್ನ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಕಾಂಗ್ರೆಸ್ ಮಹಿಳೆಯರನ್ನು ಬೆಂಬಲಿಸುವಂತೆ ನಾನು ಗೌರವದಿಂದ ಒತ್ತಾಯಿಸುತ್ತೇನೆ ಎಂದಿದ್ದಾರೆ.

ಮುಸ್ಲಿಂ ಎಂಬ ಕಾರಣಕ್ಕೆ ಸರ್ಫರಾಜ್ ಖಾನ್ ಭಾರತ ತಂಡಕ್ಕೆ ಆಯ್ಕೆಯಾಗಿಲ್ಲವೇ?: ಗೌತಮ್ ಗಂಭೀರ್ ವಿರುದ್ಧ ಕಾಂಗ್ರೆಸ್‌ನ ಶಮಾ ಮೊಹಮ್ಮದ್
ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಎ ವಿರುದ್ಧದ ನಾಲ್ಕು ದಿನಗಳ ಎರಡು ಪಂದ್ಯಗಳಿಗೆ ಭಾರತ ಎ ತಂಡಗಳನ್ನು ಬಿಸಿಸಿಐ ಘೋಷಿಸಿದ ಒಂದು ದಿನದ ಶಮಾ ಅವರ ಈ ಹೇಳಿಕೆಗಳು ಬಂದಿವೆ.

ರೋಹಿತ್ ಶರ್ಮಾ ನೇತೃತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಂ ಇಂಡಿಯಾ; ಶಮಾ ಮೊಹಮ್ಮದ್ ಹೇಳಿದ್ದೇನು?
ಕ್ರೀಡಾಪಟುವಾಗಿ ರೋಹಿತ್ ಶರ್ಮಾ ತೂಕವನ್ನು ಇಳಿಸಬೇಕಾಗಿದೆ ಮತ್ತು ಸಹಜವಾಗಿ ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ ಎಂದು ವಕ್ತಾರೆ ಶಮಾ ಮೊಹಮ್ಮದ್ ಬರೆದಿದ್ದರು.

Watch | 'ಕ್ರೀಡೆಯಲ್ಲಿ ಭಾಗವಹಿಸುವವರಿಗೆ ಉಪವಾಸ ಅಗತ್ಯವಿಲ್ಲ': ಶಮಿ ಗೆ ಶಮಾ ಬೆಂಬಲ!

'ಇಸ್ಲಾಂ ವೈಜ್ಞಾನಿಕ ಧರ್ಮ': ಮೊಹಮ್ಮದ್ ಶಮಿ ಬೆಂಬಲಕ್ಕೆ ನಿಂತ ಶಮಾ ಮೊಹಮ್ಮದ್!
ಪವಿತ್ರ ರಂಜಾನ್ ಮಾಸದಲ್ಲಿ 34 ವರ್ಷದ ಆಟಗಾರ ಮೊಹಮ್ಮದ್ ಶಮಿ ಮಂಗಳವಾರ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಹಣಾಹಣಿಯ ವೇಳೆ ಎನರ್ಜಿ ಡ್ರಿಂಕ್ ಸೇವಿಸಿದ್ದಾರೆ. ಇದು ವಿವಾದಕ್ಕೆ ಕಾರಣವಾಗಿದೆ.

ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ; ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ಸಂಭ್ರಮ
ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, 'ಕ್ರೀಡಾಪಟುವಾಗಿ ರೋಹಿತ್ ಶರ್ಮಾ ಅವರ ದೇಹತೂಕ ಹೆಚ್ಚಾಗಿದೆ. ಅವರು ತೂಕವನ್ನು ಇಳಿಸಬೇಕಾಗಿದೆ ಮತ್ತು ಸಹಜವಾಗಿ ಅವರು ಭಾರತ ಕಂಡ ಅತ್ಯಂತ ಪ್ರಭಾವಶಾಲಿಯಲ್ಲದ ನಾಯಕ!' ಎಂದು ವಕ್ತಾರೆ ಶಮಾ ಮೊಹಮ್ಮದ್ ಬರೆದಿದ್ದರು.

'ನಿಮಗೆ ಸ್ಲಿಮ್ ಹುಡುಗರೇ ಬೇಕಾದರೆ...': ರೋಹಿತ್ ಶರ್ಮಾ ಟೀಕಿಸಿದ್ದ ಶಮಾ ಮೊಹಮ್ಮದ್ ವಿರುದ್ಧ ಸುನೀಲ್ ಗವಾಸ್ಕರ್ ಕಿಡಿ
ಮಂಗಳವಾರ ನಡೆಯಲಿರುವ ನಿರ್ಣಾಯಕ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತವು ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಶಮಾ ಅವರ ಹೇಳಿಕೆಗಳಿಗೆ ಬಿಜೆಪಿ ಖಾರವಾಗಿ ಪ್ರತಿಕ್ರಿಯಿಸಿದೆ.

