ದಾವಣಗೆರೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಚಾರವಾಗಿ ಎದ್ದಿದ್ದ ಗೊಂದಲ ತಿಳಿಯಾಗಿದೆ. ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಸ್ಪರ್ಧೆಗೆ ನಿರಾಕರಿಸಿದ್ದು....