ರಾಜ್ಯಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!
ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ ಶಾಮನೂರು ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು.