Shamanur Shivashankarappa Passed Away

ಶಾಮನೂರು ಶಿವಶಂಕರಪ್ಪ ವಿಧಿವಶ: ಸಿಎಂ ಸೇರಿ ಗಣ್ಯರ ಸಂತಾಪ; ಡಿಸೆಂಬರ್ 15ರಂದು ಶಾಲಾ-ಕಾಲೇಜುಗಳಿಗೆ ರಜೆ!
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.

