ರಾಜ್ಯಕಾವೇರಿ ಒಳ ಹರಿವು ಹೆಚ್ಚಳ, ಜಾತಿ ಆಧಾರದ ಮೇಲೆ ಹುದ್ದೆ ನೀಡೋಕೆ ಆಗಲ್ಲ- ಡಿಸಿಎಂ ಡಿಕೆ ಶಿವಕುಮಾರ್
ರಾಜ್ಯದ ಕಾವೇರಿ ಪಾತ್ರದ ಆಣೆಕಟ್ಟುಗಳ ಒಳಹರಿವು 15 ಸಾವಿರ ಕ್ಯೂಸೆಕ್ ಗೆ ಹೆಚ್ಚಾಗಿದ್ದು, ಇದು ರಾಜ್ಯದ ಪಾಲಿಗೆ ಸ್ವಲ್ಪ ನಿರಾಳತೆ ತಂದಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.