Shamanur shivashankarappa

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ; ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!
ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ ಶಾಮನೂರು ಪುತ್ರ ಎಸ್.ಎಸ್ ಮಲ್ಲಿಕಾರ್ಜುನ ಅಂತಿಮ ಸಂಸ್ಕಾರದ ವಿಧಿವಿಧಾನ ನೆರವೇರಿಸಿದರು.

Watch | ಕಾಂಗ್ರೆಸ್ ಅತ್ಯಂತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಳಗಾವಿ ಅಧಿವೇಶನ: ಶಾಮನೂರು ಶಿವಶಂಕರಪ್ಪಗೆ ಸಂತಾಪ; ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ
ಸಂತಾಪ ಸೂಚಿಸಿ,ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರು ಕಾರಣ ಎಂದರು.

ಶಾಮನೂರು ಶಿವಶಂಕರಪ್ಪ ವಿಧಿವಶ: ಸಿಎಂ ಸೇರಿ ಗಣ್ಯರ ಸಂತಾಪ; ಡಿಸೆಂಬರ್ 15ರಂದು ಶಾಲಾ-ಕಾಲೇಜುಗಳಿಗೆ ರಜೆ!
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ವಿಧಿವಶ
ಕಾಂಗ್ರೆಸ್ ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಂದು ಸಂಜೆ ವಿಧಿವಶರಾಗಿದ್ದಾರೆ.

ಜಾತಿ ಜನಗಣತಿ ವರದಿ ವಿರುದ್ಧ ಲಿಂಗಾಯತರು-ಒಕ್ಕಲಿಗರಿಂದ ಒಗ್ಗಟ್ಟಿನ ಹೋರಾಟ: ಶಾಮನೂರು ಶಿವಶಂಕರಪ್ಪ
ಜಾತಿ ಗಣತಿ ವಿರುದ್ಧ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರಾಕಿಕೊಂಡು ರಾಜ್ಯಭಾರ ಮಾಡೋಕೆ ಆಗುತ್ತದೆಯೇ.

94 ವರ್ಷ ಇಳಿವಯಸ್ಸಿನ ಶಾಮನೂರು ಶಿವಶಂಕರಪ್ಪಗೆ ಎದುರಾಳಿಗಳೇ ಇಲ್ಲ: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಹಿಂದೇಟು!
ಮಹಾಸಭಾ ಮಾಜಿ ಅಧ್ಯಕ್ಷ ಮತ್ತು ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಅಧಿಕಾರಾವಧಿಗೆ ಹೊಂದಿಕೆಯಾಗುವ ಪರಂಪರೆಯನ್ನು ಶಾಮನೂರು ಅವರು ಮುಂದುವರೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಉತ್ತಮ ಕೆಲಸ ಮಾಡುತ್ತಿದ್ದಾರೆ: ಶಾಮನೂರು ಶಿವಶಂಕರಪ್ಪ
ಎಲ್ಲಾ ಪ್ರಶ್ನೆಗಳಿಗೂ ಹೈಕಮಾಂಡ್ ಉತ್ತರ ನೀಡುತ್ತದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ. ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಉತ್ತಮ ಕೆಲಸಗಳಾಗಿವೆ. ಗ್ಯಾರಂಟಿ ಯೋಜನೆಗಳ ಮೂಲಕ ಜನಪ್ರಿಯ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.

ಶಾಮನೂರು ಶಿವಶಂಕರಪ್ಪಗೆ ಅನಾರೋಗ್ಯ; ಚಿಕಿತ್ಸೆ ಬಳಿಕ ಮನೆಗೆ ಮರಳಿದ ಕಾಂಗ್ರೆಸ್ ಹಿರಿಯ ನಾಯಕ
ಕೆಮ್ಮು ಮತ್ತು ಕಾಲು ನೋವಿನಿಂದ ಬಳಲುತ್ತಿದ್ದ ಅವರನ್ನು ದಾವಣಗೆರೆಯ ಎಸ್ಎಸ್ಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

