ಇತಿಹಾಸದಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಘಟನೆ ಎಂದೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.