ರಾಜ್ಯಬೆಂಗಳೂರು: ನಾಪತ್ತೆಯಾಗಿದ್ದ ಪ್ರಸಿದ್ಧ ಕಾನೂನು ತಜ್ಞ ಶಮ್ನಾಡ್ ಬಶೀರ್ ಮೃತ ದೇಹ ಚಿಕ್ಕಮಗಳೂರಿನಲ್ಲಿ ಪತ್ತೆ
ಕಾನೂನು ತಜ್ಞ, ಐಡಿಐಎ ( ಇಂಕ್ರೀಸಿಂಗ್ ಡೈವರ್ಸಿಟಿ ಬೈ ಇಂಕ್ರೀಸಿಂಗ್ ಆಕ್ಸೆಸ್ ಟು ಲೀಗಲ್ ಎಜುಕೇಶನ್) ಸಂಸ್ಥಾಪಕ ಪ್ರೊಫೆಸರ್ ಶಮ್ನಾಡ್ ಬಶೀರ್ ಅವರ ಮೃತದೇಹ ಚಿಕ್ಕಮಗಳೂರಿನ ಬಾಬಾಬುಡನ್ಗಿರಿ ಗುಡ್ಡದ ಬಳಿ ಕಾರಿನಲ್ಲಿ ಪತ್ತೆಯಾಗಿದೆ.