ಕ್ರಿಕೆಟ್ಬದ್ಧ ವೈರಿ ಇಂಗ್ಲೆಂಡ್ ಜೆರ್ಸಿ ತೊಡಲು ಆಸಿಸ್ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ನಿರ್ಧರಿಸಿದ್ದೇಕೆ?
ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿ ಹಲವು ಅಚ್ಚರಿ ಘಟನೆಗಳಿಗೆ ಸಾಕ್ಷಿಯಾಗಿದ್ದು, ಇದೀಗ ಆಸ್ಚ್ರೇಲಿಯಾ ಮಾಜಿ ಸ್ಪಿನ್ ದಿಗ್ಗಜ ಶೇನ್ ವಾರ್ನ್ ತಮ್ಮ ಬದ್ಧ ವೈರಿ ಇಂಗ್ಲೆಂಡ್ ತಂಡದ ಜೆರ್ಸಿ ತೊಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.