Shane Watson
IPL 2026, RCB vs KKR: 'ವಿರಾಟ್ ಕೊಹ್ಲಿ'ಯನ್ನು ಔಟ್ ಮಾಡಲು ಸ್ಪಷ್ಟ ಯೋಜನೆ ಸಿದ್ಧವಾಗಿದೆ; ಕೋಲ್ಕತ್ತಾ ಕೋಚ್ ಶೇನ್ ವ್ಯಾಟ್ಸನ್!
ಕೋಲ್ಕತ್ತಾ ನೈಟ್ ರೈಡರ್ಸ್ ಸತತ ನಾಲ್ಕು ಗೆಲುವುಗಳೊಂದಿಗೆ ಪ್ಲೇಆಫ್ ರೇಸ್‌ನ ಆಸೆಯನ್ನು ಜೀವಂತವಾಗಿಟ್ಟುಕೊಂಡಿದೆ. ಮತ್ತೊಂದೆಡೆ, ಆರ್‌ಸಿಬಿ ತಂಡವು ಕೆಕೆಆರ್ ಅನ್ನು ಸೋಲಿಸಿದರೆ ಪಾಯಿಂಟ್ಸ್ ಪಟ್ಟಿಯಲ್ಲಿ ನಂ. 1 ಸ್ಥಾನವನ್ನು ಮರಳಿ ಪಡೆಯುತ್ತದೆ.

IPL 2025: ಚೆಪಾಕ್ ಪಿಚ್ RCB ಗೆ ದೊಡ್ಡ ಸವಾಲು; ಶೇನ್ ವ್ಯಾಟ್ಸನ್ ನೀಡಿದ ಸಲಹೆ ಏನು?
ಕೆಕೆಆರ್ ವಿರುದ್ಧ ಉತ್ತಮ ಗೆಲುವು ಸಾಧಿಸಿದ ಬಳಿಕ ಎರಡನೇ ಪಂದ್ಯದಲ್ಲಿ ಸಿಎಸ್ ಕೆ ಎದುರಿಸಲಿರುವ ಆರ್ ಸಿಬಿಗೆ ಚೆಪಾಕ್ ಪಿಚ್ ದೊಡ್ಡ ಸವಾಲಾಗಿದೆ.

ಭಾರತ-ಪಾಕ್ ಫೈನಲ್ ಪಂದ್ಯ ನೋಡಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ: ಶೇನ್ ವ್ಯಾಟ್ಸನ್
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್ ಫೈನಲ್ ನಲ್ಲಿ ಕ್ರಿಕೆಟ್‌ನ ಎರಡು ದೊಡ್ಡ ಪ್ರತಿಸ್ಪರ್ಧಿಗಳಾದ ಭಾರತ-ಪಾಕಿಸ್ತಾನ ಕಾದಾಟ ನೋಡಲು ಪ್ರತಿಯೊಬ್ಬರೂ ಇಷ್ಟಪಡುತ್ತಾರೆ ಎಂದು ಆಸ್ಟ್ರೇಲಿಯಾ ಮಾಜಿ ಆಲ್ರೌಂಡರ್ ಶೇನ್ ವ್ಯಾಟ್ಸನ್ ಹೇಳಿದ್ದಾರೆ.

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಶೇನ್ ವಾಟ್ಸನ್ ವಿದಾಯ, ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ, ವಿಡಿಯೋ!
ಆಸ್ಟ್ರೇಲಿಯಾ ತಂಡದ ಮಾಜಿ ಆಲ್ ರೌಂಡರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಶೇನ್ ವಾಟ್ಸನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.

ಐಪಿಎಲ್ ಗೆ ಶೇನ್ ವ್ಯಾಟ್ಸನ್ ವಿದಾಯ: ವರದಿ
ಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ (ಸಿಎಸ್‌ಕೆ) ತಂಡದ ಆರಂಭಿಕ ಆಟಗಾರ ಶೇನ್ ವ್ಯಾಟ್ಸನ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ(ಐಪಿಎಲ್) ಕಳಪೆ ಪ್ರದರ್ಶನ ನೀಡಿ ಹೊರಬಿದ್ದ ಬಿನ್ನಲ್ಲೇ ನಿವೃತ್ತಿ ಹೊಂದಲಿದ್ದಾರೆ. ಈ ಮೂಲಕ ಚೆನ್ನೈ ತಂಡದ ಮೊದಲ ವಿಕೆಟ್ ಪತನಗೊಂಡಿದೆ.

ಕೊನೆಗೂ ಡೀಸೆಲ್ ಇಂಜಿನ್ ಸ್ಟಾರ್ಟ್ ಆಗಿದೆ: ಶೇನ್ ವಾಟ್ಸನ್ ಕಾಲೆಳೆದ ವಿರೇಂದ್ರ ಸೆಹ್ವಾಗ್
ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಅನುಭವಿಸಿದ್ದ ವೇಳೆ ಟೀಮ್ ಇಂಡಿಯಾ ಮಾಜಿ ಆರಂಭಿಕ ವಿರೇಂದ್ರ ಸೆಹ್ವಾಗ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಟೀಕಿಸಿದ್ದರು.

ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಶೇನ್ ವ್ಯಾಟ್ಸನ್ ನೇಮಕ
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಶೇನ್ ವ್ಯಾಟ್ಸನ್ ಅವರು "ಆಸ್ಟ್ರೇಲಿಯನ್ ಕ್ರಿಕೆಟರ್ಸ್ ಅಸೋಸಿಯೇಷನ್" (ಎಸಿಎ) ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮಹಿಳೆಯರ ಅಶ್ಲೀಲ ಫೋಟೋ ಪೋಸ್ಟ್: ಆಸೀಸ್ ಮಾಜಿ ಕ್ರಿಕೆಟಿಗನ ಕ್ಷಮೆಯಾಚನೆ!
ತಮ್ಮ ಇನ್ ಸ್ಟಾಗ್ರಾಂನಲ್ಲಿ ಖಾತೆಯಲ್ಲಿ ಮಹಿಳೆಯರ ಅಶ್ಲೀಲ ಫೋಟೋಗಳು ಅಪ್ಲೋಡ್ ಆಗಿರುವುದಕ್ಕೆ ಆಸ್ಟ್ರೇಲಿಯಾ ಮಾಜಿ ಕ್ರಿಕೆಟಿಗ ಶೇನ್ ವಾಟ್ಸನ್ ಕ್ಷಮೆಯಾಚಿಸಿದ್ದಾರೆ.

ಮೊಣಕಾಲಲ್ಲಿ ರಕ್ತ ಸೋರುತ್ತಿದ್ದರೂ ಬ್ಯಾಟ್ ಬೀಸಿದ ವಾಟ್ಸನ್, ಇಷ್ಟಕ್ಕೂ ಹರ್ಭಜನ್ ಹೇಳಿದ್ದೇನು?
ಕಳೆದ ಭಾನುವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ತಂಡದ ಬ್ಯಾಟ್ಸಮನ್ ಶೇನ್ ವಾಟ್ಸನ್ ಮೊಣಕಾಲಲ್ಲಿ ರಕ್ತ ಸೋರುತ್ತಿದ್ದರೂ ಬ್ಯಾಟ್ ಬೀಸಿ ತಂಡಕ್ಕೆ ನೆರವಾಗಿದ್ದರು ಎಂಬ ಆಘಾತಕಾರಿ ಮಾಹಿತಿ ಇದೀಗ ಬಹಿರಂಗವಾಗಿದೆ.

