Shanghai Cooperation Organisation

ಪಾಕಿಸ್ತಾನದಲ್ಲಿ SCO ಸಭೆ ಆರಂಭ; ಭಾರತ ಭಾಗಿ, 2027ರ ಶೃಂಗಸಭೆಗೆ ಸಿದ್ಧತೆ!
SCO ಸದಸ್ಯ ರಾಷ್ಟ್ರಗಳಾದ ರಷ್ಯಾ, ಭಾರತ, ಇರಾನ್, ಕಜಕಿಸ್ತಾನ, ಕಿರ್ಗಿಸ್ತಾನ, ಪಾಕಿಸ್ತಾನ, ತಜಿಕಿಸ್ತಾನ, ಉಜ್ಬೇಕಿಸ್ತಾನ, ಬೆಲಾರಸ್ ಮತ್ತು ಚೀನಾ ಸಭೆಯಲ್ಲಿ ಭಾಗವಹಿಸುತ್ತಿವೆ.

Operation Sindoor ವೇಳೆ ಪಾಕಿಸ್ತಾನಕ್ಕೆ ನೆರವು: Azerbaijan SCO ಸದಸ್ಯತ್ವಕ್ಕೆ ಭಾರತ ತಡೆ! ಅಧ್ಯಕ್ಷ Ilham Aliyev ಹೇಳಿದ್ದೇನು?
ಇಷ್ಟು ದಿನ ಶಾಂಘೈ ಸಹಕಾರ ಸಂಸ್ಥೆಯಲ್ಲಿ (SCO) ಪೂರ್ಣ ಸದಸ್ಯತ್ವದ ಕನಸು ಕಾಣುತ್ತಿದ್ದ ಅಜರ್ಬೈಜಾನ್ ಗೆ ಕೊನೆಯ ಕ್ಷಣದಲ್ಲಿ ಭಾರತ ಶಾಕ್ ನೀಡಿದ್ದು, SCOಯ ಪೂರ್ಣ ಸದಸ್ಯತ್ವಕ್ಕಾಗಿ ಅಜರ್ಬೈಜಾನ್ ಸಲ್ಲಿಸಿದ್ದ ಅರ್ಜಿಯನ್ನು "ಮತ್ತೊಮ್ಮೆ" ಭಾರತ ನಿರ್ಬಂಧಿಸಿದೆ ಎಂದು ಆರೋಪಿಸಲಾಗಿದೆ.

Watch | ಚೀನಾ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ

9 ವರ್ಷಗಳಲ್ಲಿ ಇದೇ ಮೊದಲು; ಪಾಕಿಸ್ತಾನಕ್ಕೆ S Jaishankar ಭೇಟಿ; ಅಚ್ಚರಿ ನಡೆ ಹಿಂದೆ ಮಹತ್ವದ ಕಾರಣ!
9 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಕಿಸ್ತಾನಕ್ಕೆ ಭಾರತದ ವಿದೇಶಾಂಗ ಸಚಿವರೊಬ್ಬರು ಪ್ರಯಾಣಿಸುತ್ತಿದ್ದು, ಭಾರತದ ಈ ಅಚ್ಚರಿ ನಡೆಯ ಹಿಂದೆ ಮಹತ್ವದ ಕಾರಣವೊಂದು ಅಡಗಿದೆ ಎನ್ನಲಾಗಿದೆ.

ಶಾಂಘೈ ಸಹಕಾರ ಸಂಸ್ಥೆಯ ಮೊದಲ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ರಾಜಧಾನಿಯಾಗಿ 'ಕಾಶಿ' ಘೋಷಣೆ
'ಕಾಶಿ'(ವಾರಣಾಸಿ)ಯನ್ನು ಶಾಂಘೈ ಸಹಕಾರ ಸಂಸ್ಥೆಯ(SCO) ಮೊದಲ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ರಾಜಧಾನಿ ಎಂದು ಘೋಷಿಸಲಾಗಿದೆ.

ಶಾಂಘೈ ಸಹಕಾರ ಸಂಸ್ಥೆ ಸಭೆ: ಪಾಕಿಸ್ತಾನ, ಚೀನಾಗೆ ಭಾರತ ಆಹ್ವಾನ!
ಮಹತ್ವದ ಬೆಳವಣಿಗೆಯಲ್ಲಿ ಭಾರತದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆ ಸಭೆಗೆ ಭಾರತ ಸರ್ಕಾರ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ.

ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್: ಇಂದಿರಾಗಾಂಧಿ ಅವರನ್ನು ಹೊಗಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಶಾಂಘೈ ಸಹಕಾರ ಸಂಸ್ಥೆ ವೆಬಿನಾರ್ ನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರನ್ನು ಹೊಗಳಿದ್ದಾರೆ.

ಕಿರ್ಗಿಸ್ಥಾನದಲ್ಲಿ ಎಸ್.ಸಿ.ಓ ಶೃಂಗಸಭೆ, ಪ್ರಧಾನಿ ಮೋದಿ-ಚೀನಾ ಅಧ್ಯಕ್ಷ ಜಿಂಗ್ ಪಿನ್ ಭೇಟಿ
ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಈ ವಾರ ಬಿಷ್ಕೇಕ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ಎಸ್'ಸಿಒ ಸಮ್ಮೇಳನದಲ್ಲಿ ಭಾರತ-ಪಾಕ್ ನಡುವೆ ದ್ವಿಪಕ್ಷೀಯ ಮಾತುಕತೆಯಿಲ್ಲ
ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ (ಎಸ್'ಸಿಒ) ಸಮ್ಮೇಳನದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಕತೆಗಳು ನಡೆಯುವುದಿಲ್ಲ ಎಂದು ಉನ್ನತ ಮೂಲಗಳು ಭಾನುವಾರ ಮಾಹಿತಿ ನೀಡಿವೆ...

