ದೇಶವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ: ಆದೇಶ ಕಾಯ್ದಿರಿಸಿದ ದೆಹಲಿ ಕೋರ್ಟ್
ನ್ಯೂಯಾರ್ಕ್ನಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಉದ್ಯಮಿ ಶಂಕರ್ ಮಿಶ್ರಾ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ನ್ಯಾಯಾಲಯ ಸೋಮವಾರ ಜನವರಿ 31ಕ್ಕೆ ಕಾಯ್ದಿರಿಸಿದೆ.