Shankar Nag

ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್‌ ನಾಗ್‌, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಶಾಸಕ ಯತ್ನಾಳ್‌ ಆಗ್ರಹ
ರಾಜ್ಯ

ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್‌ ನಾಗ್‌, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಶಾಸಕ ಯತ್ನಾಳ್‌ ಆಗ್ರಹ

ಕನ್ನಡ ಚಿತ್ರರಂಗದ ಮೇರು ನಟ ಶಂಕರ್ ನಾಗ್ ಹಾಗೂ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಅಪರ್ಣಾ ಅವರ ಕೊಡುಗೆ ಕರ್ನಾಟಕಕ್ಕೆ ಹಾಗೂ ಕನ್ನಡಕ್ಕೆ ಅಪಾರವಾದುದು...

'ಕಾಂತಾರ' ಗೆ ಅಂತರರಾಷ್ಟ್ರೀಯ ವಿಶೇಷ ಪ್ರಶಸ್ತಿ: ಶಂಕರ್​ನಾಗ್​ಗೆ ಸಮರ್ಪಿಸಿದ ರಿಷಬ್​ ಶೆಟ್ಟಿ!
ಸಿನಿಮಾ ಸುದ್ದಿ

'ಕಾಂತಾರ' ಗೆ ಅಂತರರಾಷ್ಟ್ರೀಯ ವಿಶೇಷ ಪ್ರಶಸ್ತಿ: ಶಂಕರ್​ನಾಗ್​ಗೆ ಸಮರ್ಪಿಸಿದ ರಿಷಬ್​ ಶೆಟ್ಟಿ!

ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ  ನಿರ್ದೇಶಿಸಿ ನಟಿಸಿರುವ  ‘ಕಾಂತಾರ’ ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.

ಇಂದು ಪ್ರತಿಭಾನ್ವಿತ ನಟ ಶಂಕರ್ ನಾಗ್ ಅವರ 68ನೇ ಜನ್ಮದಿನ: ಆತ್ಮೀಯ ಗೆಳೆಯನ ಸ್ಮರಿಸಿದ ರಮೇಶ್ ಭಟ್!
ಸಿನಿಮಾ ಸುದ್ದಿ

ಇಂದು ಪ್ರತಿಭಾನ್ವಿತ ನಟ ಶಂಕರ್ ನಾಗ್ ಅವರ 68ನೇ ಜನ್ಮದಿನ: ಆತ್ಮೀಯ ಗೆಳೆಯನ ಸ್ಮರಿಸಿದ ರಮೇಶ್ ಭಟ್!

ಬಹುಮುಖ ಪ್ರತಿಭೆ, ಕನ್ನಡ ಚಿತ್ರರಂಗದ ದಂತಕಥೆ ಪ್ರತಿಭಾನ್ವಿತ ನಟ, ನಿರ್ದೇಶಕ, ನಾಟಕಕಾರ ದಿವಂಗತ ಶಂಕರ್ ನಾಗ್ ಅವರ 68ನೇ ಜನ್ಮದಿನ ಇಂದು. ನಟನೆ, ನಿರ್ದೇಶನದ ಜತೆಗೆ ಚಿತ್ರರಂಗದ ಏಳಿಗೆ ಹಾಗೂ ಕರ್ನಾಟಕದ ಅಭಿವೃದ್ಧಿ ಬಗ್ಗೆ ಅವರು ಕನಸು ಕಂಡಿದ್ದ ಶಂಕರ್ ನಾಗ್ ಅವರನ್ನು ಕರ್ನಾಟಕದ ಜನತೆ ಈಗಲೂ ಸ್ಮರಿಸುತ್ತದೆ.

'ಮಾಲ್ಗುಡಿ ಡೇಸ್' ದಿನಗಳು: ಶಂಕರ್ ನಾಗ್ ಕಾರ್ಯವೈಖರಿ ಸ್ಮರಿಸಿಕೊಂಡ ರಮೇಶ್ ಭಟ್!
ಸಿನಿಮಾ ಸುದ್ದಿ

'ಮಾಲ್ಗುಡಿ ಡೇಸ್' ದಿನಗಳು: ಶಂಕರ್ ನಾಗ್ ಕಾರ್ಯವೈಖರಿ ಸ್ಮರಿಸಿಕೊಂಡ ರಮೇಶ್ ಭಟ್!

1980ರ ದಶಕದಲ್ಲಿ ನಿರ್ಮಾಣಗೊಂಡು ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆಕಂಡ ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ ಧಾರಾವಾಹಿ ಸೂಪರ್ ಹಿಟ್ ಆಗಿತ್ತು, ಹಲವು ಪ್ರಶಸ್ತಿಗಳನ್ನು ಸಹ ಬಾಚಿಕೊಂಡಿತ್ತು. ಇದೀಗ ಝೀ ಕನ್ನಡ ವಾಹಿನಿಯಲ್ಲಿ ಅದರ ಕನ್ನಡ ಡಬ್ಬಿಂಗ್ ಧಾರಾವಾಹಿ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

ಶಂಕರ್ ನಾಗ್ ಸಾವಿನ ಸುದ್ದಿ ಸಿಡಿಲು ಬಡಿದಂತಿತ್ತು: ರಾಮಾಯಣದ ಸೀತೆ ದೀಪಿಕಾ
ಸಿನಿಮಾ ಸುದ್ದಿ

ಶಂಕರ್ ನಾಗ್ ಸಾವಿನ ಸುದ್ದಿ ಸಿಡಿಲು ಬಡಿದಂತಿತ್ತು: ರಾಮಾಯಣದ ಸೀತೆ ದೀಪಿಕಾ

ಕರಾಟೆ ಕಿಂಗ್ ಶಂಕರ್ ನಾಗ್ ಮತ್ತು ದೀಪಿಕಾ ಚಿಕ್ಲಿಯಾ ಅವರು ಹೊಸ ಜೀವನ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಗಿತ್ತು. 1990ರಲ್ಲಿ ಈ ಚಿತ್ರ ತೆರೆಕಂಡಿತ್ತು. ಅದೇ ವರ್ಷ ಶಂಕರ್ ನಾಗ್ ಅವರು ಕಾರು ಅಪಘಾತದಲ್ಲಿ ಮೃತಪಟ್ಟಿದ್ದರು. 

ಕುತೂಹಲ ಮೂಡಿಸಿದ ಹೊಸಬರ 'ವೀಕೆಂಡ್' ಚಿತ್ರ, ಆಡಿಯೋ ಬಿಡುಗಡೆ!
ಸಿನಿಮಾ ಸುದ್ದಿ

ಕುತೂಹಲ ಮೂಡಿಸಿದ ಹೊಸಬರ 'ವೀಕೆಂಡ್' ಚಿತ್ರ, ಆಡಿಯೋ ಬಿಡುಗಡೆ!

ಶೃಂಗೇರಿ ಸುರೇಶ್ ನಿರ್ದೇಶನದ ವೀಕೇಂಡ್ ಚಿತ್ರದ ಸೈಲೆಂಟ್ ಆಗಿ ಶೂಟಿಂಗ್ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ.

80ರ ದಶಕದಲ್ಲೇ ಶಂಕರ್‌ನಾಗ್ ಮಾಡಿದ್ರು ಕಿಕಿ ಡ್ಯಾನ್ಸ್, ವಿದೇಶಿಯರಿಗೆ ಸದ್ಯ ಟ್ರೆಂಡ್!
ಸಿನಿಮಾ ಸುದ್ದಿ

80ರ ದಶಕದಲ್ಲೇ ಶಂಕರ್‌ನಾಗ್ ಮಾಡಿದ್ರು ಕಿಕಿ ಡ್ಯಾನ್ಸ್, ವಿದೇಶಿಯರಿಗೆ ಸದ್ಯ ಟ್ರೆಂಡ್!

ಜಗತ್ತಿನಾದ್ಯಂತ ಸದ್ಯ ಕಿಕಿ ಡ್ಯಾನ್ಸ್ ಎಂಬ ಅಪಾಯಕಾರಿ ಚಾಲೆಂಜ್ ಒಂದು ಟ್ರೆಂಡ್ ಆಗಿದೆ. ಸದ್ಯ ಎಲ್ಲಿ ನೋಡಿದರು ಕಿಕಿ ಡ್ಯಾನ್ಸ್ ನದ್ದೆ ಹವಾ. ಇಂತಹ ಕಿಕಿ ಡ್ಯಾನ್ಸ್ ಅನ್ನು...

ನಂದಿ ಬೆಟ್ಟಕ್ಕೆ ಕೇಬಲ್ ಕಾರ್: ನನಸಾಗಲಿದೆ ಶಂಕರ್‌ನಾಗ್ ಕನಸು
ರಾಜ್ಯ

ನಂದಿ ಬೆಟ್ಟಕ್ಕೆ ಕೇಬಲ್ ಕಾರ್: ನನಸಾಗಲಿದೆ ಶಂಕರ್‌ನಾಗ್ ಕನಸು

ನಂದಿ ಬೆಟ್ಟಕ್ಕೆ ಪ್ರವಾಸಿಗರನ್ನು ಕರೆದೊಯ್ಯಲು ಕೇಬಲ್ ಕಾರ್ ವ್ಯವಸ್ಥೆ ಮಾಡಬೇಕು ಎಂದು ಕನಸು ಕಂಡಿದ್ದ ನಟ ಶಂಕರ್‌ನಾಗ್ ಅವರ ಕನಸೀಗ ನನಸಾಗುವ...

ಮೆಟ್ರೋಗೆ ಶಂಕರ್ ನಾಗ್ ಹೆಸರಿಡಿ
ಜಿಲ್ಲಾ ಸುದ್ದಿ

ಮೆಟ್ರೋಗೆ ಶಂಕರ್ ನಾಗ್ ಹೆಸರಿಡಿ

`ನಮ್ಮ ಮೆಟ್ರೋ'ಗೆ ದಿವಂಗತ ಚಿತ್ರನಟ ಶಂಕರ್‍ನಾಗ್ ಹೆಸರಿಡಬೇಕೆಂದು ಆಗ್ರಹಿಸಿ ಅಖಿಲ ಕರ್ನಾಟಕ ಆಟೋರಾಜ ಶಂಕರ್ ನಾಗ್ ಅಭಿಮಾನಿಗಳ ಸಂಘದ ನೇತೃತ್ವದಲ್ಲಿ ಸೋಮವಾರ ಪುರಭವನದ ಎದುರು ಪ್ರತಿಭಟನೆ ನಡೆಯಿತು...