ರಾಜ್ಯ34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ: ಸಚಿವ ಶಂಕರ ಪಾಟೀಲ
ರಾಜ್ಯದ 34 ಸಕ್ಕರೆ ಕಾರ್ಖಾನೆಗಳು 45 ಲಕ್ಷ ಲೀಟರ್ ಎಥೆನಾಲ್ ಉತ್ಪಾದಿಸಿವೆ. ಕಾರ್ಖಾನೆಗಳು ಇಂತಹ ಉಪ ಉತ್ಪನ್ನಗಳಿಂದ ಬರುವ ಲಾಭದ ಶೇಕಡವಾರು ಮೊತ್ತವನ್ನು ಕಬ್ಬು ರೈತರಿಗೆ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಂಗಳವಾರ ಹೇಳಿದರು.