Shankar Patil Munenakoppa

ತುಷ್ಟೀಕರಣ ನೀತಿ ಮುಂದುವರಿದರೆ ಮತ್ತೊಂದು ರೈತ ದಂಗೆ ಸಾಧ್ಯತೆ: ಶಂಕರ ಪಾಟೀಲ ಮುನೇನಕೊಪ್ಪ ಎಚ್ಚರಿಕೆ
ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು ಮಾಡುತ್ತಿದ್ದಾರೆ. ಸರಕಾರದ ಸುಗ್ರೀವಾಜ್ಞೆ ವಿರುದ್ಧ ನವಲಗುಂದದ ರೈತರು ಈ ಹಿಂದೆ ನಡೆಸಿದ ಬಂಡಾಯವನ್ನು ಸ್ಮರಿಸಿದರು.

ಕಾಂಗ್ರೆಸ್ ಸೇರ್ತಾರಾ ಮುನೇನಕೊಪ್ಪ?: ನಾಳೆ ಸುದ್ದಿಗೋಷ್ಠಿ ಕರೆದ ಮಾಜಿ ಸಚಿವ
ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಭಾನುವಾರ ಹೇಳಿಕೆ ನೀಡಿದ ಬೆನ್ನಲ್ಲೇ ಮಾಜಿ ಸಚಿವ, ನವಲಗುಂದ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ...

ಕಬ್ಬು ರೈತರಿಗೆ ಸಿಎಂ ಬೊಮ್ಮಾಯಿ ‘ಸಿಹಿ ಸುದ್ದಿ’: ಶಂಕರ ಪಾಟೀಲ ಮುನೇನಕೊಪ್ಪ
2022-23ನೇ ಹಂಗಾಮಿಗೆ ಕಬ್ಬಿಗೆ ನ್ಯಾಯಯುತ ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹೆಚ್ಚಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿ ನಿರ್ಧರಿಸುವುದಾಗಿ ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಶನಿವಾರ ರೈತರಿಗೆ ಭರವಸೆ ನೀಡಿದರು.

ಮಂಡ್ಯ ಜನತೆಗೆ ಸಿಹಿ ಸುದ್ದಿ: ಆಗಸ್ಟ್ 31ಕ್ಕೆ ಮೈಶುಗರ್ ಕಾರ್ಖಾನೆ ಪುನರಾರಂಭ
ಕಳೆದ ನಾಲ್ಕು ವರ್ಷಗಳಿಂದ ಸಕ್ಕರೆ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆಯು ಆಗಸ್ಟ್ 31 ರಿಂದ ಪ್ರಾಯೋಗಿಕವಾಗಿ ಕಬ್ಬು ಅರೆಯುವ ಕಾರ್ಯವನ್ನು ಪುನರಾರಂಭಿಸಲಿದೆ...

ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸಲು ಸಕ್ಕರೆ ಕಾರ್ಖಾನೆಗಳಿಗೆ ಗಡುವು ನೀಡಿದ ರಾಜ್ಯ ಸರ್ಕಾರ!
ಪ್ರಸಕ್ತ ಸಾಲಿನಲ್ಲಿ ಕಬ್ಬು ಪೂರೈಸಿರುವ ರೈತರಿಗೆ ಅಕ್ಟೋಬರ್ 03 ರೊಳಗೆ ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ಪಾವತಿ ಮಾಡಬೇಕು. ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ಮೂಲಕ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

