ದೇಶಶಂಕರಾಚಾರ್ಯರಿಂದ ಯೋಗಿಗೆ 'ಅವಮಾನ': ಯುಪಿ CM ಬೆಂಬಲಿಸಿ ಜಿಎಸ್ಟಿ ಉಪ ಆಯುಕ್ತ ರಾಜೀನಾಮೆ!
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತದ ಸಂವಿಧಾನವನ್ನು ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಿಂಗ್ ಹೇಳಿದ್ದಾರೆ.