ದೇಶಅಶುಭ ಘಳಿಗೆ: ರಾಮಮಂದಿರ ನಿರ್ಮಾಣ ಪ್ರಾರಂಭಕ್ಕೆ ಇದು ಸಮಯವಲ್ಲ - ಶಂಕರಾಚಾರ್ಯ ಸ್ವರೂಪನಂದ್ ಸರಸ್ವತಿ
ರಾಮಮಂದಿರ ನಿರ್ಮಾಣಕ್ಕೆ ಆಗಸ್ಟ್ 5ರಂದು ಶಿಲಾನ್ಯಾಸ ಸಮಾರಂಭ ನಡೆಯಲಿದ್ದು ಇದನ್ನು ಶಂಕರಾಚಾರ್ಯ ಸ್ವರೂಪಾನಂದ್ ಸರಸ್ವತಿಯವರು ವಿರೋಧಿಸಿದ್ದು ರಾಮ ದೇವಾಲಯದ ನಿರ್ಮಾಣ ಕಾರ್ಯಗಳು ಸರಿಯಾದ ಸಮಯದಲ್ಲಿ ಪ್ರಾರಂಭವಾಗಬೇಕು ಎಂದು ಹೇಳಿದ್ದಾರೆ.