ರಾಜ್ಯಲುಲು ಮಾಲ್ನಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ; ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು
ಕೇರಳದ ಕೊಚ್ಚಿಯಲ್ಲಿರುವ ಲುಲು ಮಾಲ್ನಲ್ಲಿ ಭಾರತದ ಧ್ವಜಕ್ಕೆ ಅಗೌರವ ತೋರಲಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಕ್ಕಾಗಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.