ರಾಜ್ಯಶಾಂತಗೌಡ ಬಿರಾದಾರ್ ಮನೆಯ ಪಿವಿಸಿ ಪೈಪ್ ನಲ್ಲಿ ನೋಟಿನ ಕಂತೆ ಇಟ್ಟಿದ್ದು ಎಸಿಬಿ ಅಧಿಕಾರಿಗಳಿಗೆ ಗೊತ್ತಾಗಿದ್ದು ಹೇಗೆ?
ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ(ACB) ಅಧಿಕಾರಿಗಳ ಶೋಧ ಕಾರ್ಯದಲ್ಲಿ ಹೆಚ್ಚು ಸದ್ದು ಮಾಡಿದ್ದು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಲೋಕೋಪಯೋಗಿ ಇಲಾಖೆ ಕಿರಿಯ ಎಂಜಿನಿಯರ್ ಶಾಂತಗೌಡ ಬಿರಾದಾರ್(shantagouda Biradar) ಅವರ ಮನೆ ಮೇಲೆ ನಡೆದ ದಾಳಿ.