Shantagowda Biradar

ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಜಾಮೀನು ಭವಿಷ್ಯ ಇಂದು ನಿರ್ಧಾರ, ಶಾಂತಗೌಡ ಬಿರಾದಾರ್ ಗೆ ಸದ್ಯ ಜೈಲೇ ಗತಿ
ಎಸಿಬಿ ಅಧಿಕಾರಿಗಳ ದಾಳಿ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ, ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಗದಗದ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ ಎಸ್ ರುದ್ರೇಶಪ್ಪ ಅವರ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

ಎಸಿಬಿ ದಾಳಿ ವೇಳೆ ಪೈಪ್ ನಲ್ಲಿ ನೋಟಿನ ಕಂತೆ ಸಿಕ್ಕಿ ಜೈಲುಪಾಲದ ಶಾಂತಗೌಡ ಬಿರಾದಾರ್ ಗೆ ಅನಾರೋಗ್ಯ!
ರಾಜ್ಯದ 15 ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕಿರಿಯ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ 400ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡ ದಾಳಿ ನಡೆಸಿದ್ದು ರಾಜ್ಯಾದ್ಯಂತ ಸುದ್ದಿಯಾಗಿದೆ.

