ರಾಜ್ಯ3 ದಿನಗಳಲ್ಲಿ ಶಾಂತಿನಗರದ ಎಲ್ಲಾ ವಾರ್ಡ್'ಗಳಲ್ಲಿ ಗುಂಡಿ ಮುಕ್ತ ರಸ್ತೆ!
ಶಾಂತಿನಗರ ವಿಧಾನಸಭಾ ಕ್ಷೇತ್ರದ ಉಪವಿಭಾಗ ವ್ಯಾಪ್ತಿಯ ಶಾಂತಲಾ ನಗರ, ಶಾಂತಿನಗರ ಮತ್ತು ನೀಲಸಂದ್ರ ವಾರ್ಡ್ ಗಳನ್ನು 3 ದಿನಗಳಲ್ಲಿ ರಸ್ತೆ ಗುಂಡಿ ಮುಕ್ತ ವಾರ್ಡ್ ಗಳನ್ನಾಗಿ ಮಾಡುವಂತೆ ಮುಖ್ಯಮಂತ್ರಿ ಗೌರವ್ ಗುಪ್ತಾ ಅವರು ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ.