ರಾಜಕೀಯಧರ್ಮಸ್ಥಳ ಪ್ರಕರಣ: BJP-JDS ಯಾತ್ರೆಗೆ ಕಾಂಗ್ರೆಸ್ನಿಂದಲೂ ಕೌಂಟರ್ ಯಾತ್ರೆಗೆ ಪ್ಲ್ಯಾನ್..!
ಯೋಜನೆಯ ಭಾಗವಾಗಿ, ಶಾಸಕ ಕೆ. ಹರೀಶ್ ಗೌಡ ನೇತೃತ್ವದಲ್ಲಿ 2,000 ಕ್ಕೂ ಹೆಚ್ಚು ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸೆಪ್ಟೆಂಬರ್ 3 ರಂದು 'ಶಾಂತಿ ಯಾತ್ರೆ' ಅಡಿಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.