ದೇಶ1971 ರ ಬಾಂಗ್ಲಾದೇಶ ವಿಮೋಚನಾ ಯುದ್ಧದ ವೇಳೆ ಭಾರತದ ಸಹಾಯ ಮರೆಯಲು ಸಾಧ್ಯವಿಲ್ಲಾ- ಶೇಖ್ ಹಸೀನಾ
ಬಾಂಗ್ಲಾದೇಶದ ಬಿಕ್ಕಟ್ಟಿನ ಸಂದರ್ಭದಲ್ಲಿ ಅದರ ಪರ ನಿಂತಿರುವ ಭಾರತವನ್ನು ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಖ್ ಹಸೀನಾ ಪ್ರಶಂಸಿದ್ದಾರೆ. ಸ್ನೇಹಪರ ರೀತಿಯಲ್ಲಿ ಮಾತುಕತೆಗಳು ದ್ವಿಪಕ್ಷೀಯ ಸಮಸ್ಯೆಗಳ ನಿರ್ಣಯಕ್ಕೆ ಕಾರಣವಾಗಿವೆ ಎಂದು ಅವರು ಹೇಳಿದ್ದಾರೆ.