ರಾಜ್ಯಪಿಎಸ್ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ಅಮೃತ್ ಪೌಲ್ ಮತ್ತು ಶಾಂತಕುಮಾರ್ ಮನೆಯಲ್ಲಿ ಇಡಿ ಶೋಧ
545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಹಗರಣದ ಪ್ರಮುಖ ಆರೋಪಿಗಳಾದ ಎಡಿಜಿಪಿ ಅಮೃತ್ ಪೌಲ್ ಮತ್ತು ಡಿವೈಎಸ್ ಪಿ ಶಾಂತಕುಮಾರ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.