ದೇಶSHANTI Bill: ಅಣು ಶಕ್ತಿಯ ಖಾಸಗೀಕರಣ, ಸುರಕ್ಷತೆ, ಹೊಣೆಗಾರಿಕೆ ಬಗ್ಗೆ ವಿಪಕ್ಷಗಳು ಕಳವಳ; 'ಬಡತನ ಕಡಿಮೆ' ಮಾಡುತ್ತದೆ ಎಂದ ಸುಧಾ ಮೂರ್ತಿ!
ಸಂಸದೆ ಸುಧಾ ಮೂರ್ತಿ ಅವರು ಮಸೂದೆಯನ್ನು ಬೆಂಬಲಿಸಿದರು. ಕ್ಷೇತ್ರದ ಖಾಸಗೀಕರಣ ಉದ್ಯೋಗಗಳನ್ನು ಸೃಷ್ಟಿಸುತ್ತದೆ ಮತ್ತು ಬಡತನವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಪ್ರತಿಪಾದಿಸಿದರು.