ರಾಜ್ಯಬಿಎಂಟಿಸಿ ಬಸ್ ನಿಲ್ದಾಣಗಳ ಶೌಚಾಲಯಗಳಲ್ಲೂ ನಡೆಯುತ್ತಿದೆ ಸುಲಿಗೆ!
ರಾಜ್ಯದಲ್ಲಿ ಜನರ ಸುಲಿಗೆ ಮಾಡುವುದು ಎಗ್ಗಿಲ್ಲದೇ ಸಾಗುತ್ತಿದ್ದು, ಈ ಸಾಲಿನಲ್ಲಿ ಇದೀಗ ಬಿಎಂಟಿಸಿ ಬಸ್ ನಿಲ್ದಾಣದಳಲ್ಲಿರುವ ಶೌಚಾಲಯಗಳೂ ಬಂದು ನಿಂತಿವೆ. ಉಚಿತ ಸಾರ್ವಜನಿಕ ಶೌಚಾಲಯವೆಂದು ನಿರ್ಮಾಣ ಮಾಡಿದ್ದರೂ, ಜನರನ್ನು ಸುಲಿಗೆ ಮಾಡುವುದು ಮಾತ್ರ ನಿಂತಿಲ್ಲ...