ರಾಜ್ಯಬೆಂಗಳೂರು: ಚಲಿಸುತ್ತಿದ್ದ ಬಸ್ಸಿಂದ ಇಳಿಯಲು ಹೋಗಿ ಯುವ ವೈದ್ಯ ಸಾವು, ಚಾಲಕನ ಬಂಧನ
ನಗರದ ಶಾಂತಿನಗರ ಬಸ್ ನಿಲ್ದಾಣದಲ್ಲಿ ಚಲಿಸುತ್ತಿರುವ ಬಿಎಂಟಿಸಿ ಬಸ್ನಿಂದ ಏಕಾಏಕಿ ಇಳಿಯಲು ಮುಂದಾದ 26 ವರ್ಷದ ಎಂಬಿಬಿಎಸ್ ವೈದ್ಯ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಘಟನೆ ಸಂಬಂಧ ಬಸ್ ಚಾಲಕನನ್ನು ಪೋಲೀಸರು ಬಂಧಿಸಿದ್ದಾರೆ.