Sharad Pawar

ನಾವ್ ಯಾರ ಜೊತೆಗೂ ಹೋಗಲ್ಲ; ಆಸಕ್ತಿ ಇದ್ದವರು ಬಂದು ನಮ್ಮ ಜೊತೆ ಸೇರಬಹುದು: NCP ಬಣಗಳ ವಿಲೀನ ತಳ್ಳಿ ಹಾಕಿದ ಶರದ್ ಪವಾರ್!
ನಾವು ವಿರೋಧ ಪಕ್ಷದ ಸ್ಥಾನವನ್ನು ಬಲಪಡಿಸುತ್ತೇವೆ. ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಮತ್ತು ಕೇಂದ್ರದಲ್ಲಿ ಭಾರತ ಮೈತ್ರಿಕೂಟದ ಭಾಗವಾಗಿದ್ದೇವೆ. ನಾವು ಎಲ್ಲಿಗೂ ಹೋಗುತ್ತಿಲ್ಲ. ನಾವು ಯಾರೊಂದಿಗೂ ಹೋಗುವುದಿಲ್ಲ.

ಕೇಂದ್ರದ ವಿರುದ್ಧ ಕಾಂಗ್ರೆಸ್ ದಿಟ್ಟ ಹೋರಾಟದ ಮಧ್ಯದಲ್ಲೇ ಪ್ರಧಾನಿ ಮೋದಿ ಭೇಟಿಯಾದ ಶರದ್ ಪವಾರ್, ಸಂಸದೆ ಸುಪ್ರಿಯಾ ಸುಲೆ!
ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (NCP-SP) ಅಧ್ಯಕ್ಷ ಶರದ್ ಪವಾರ್ ಮತ್ತು ಅವರ ಪುತ್ರಿ ಮತ್ತು ಸಂಸದೆ ಸುಪ್ರಿಯಾ ಸುಲೆ ಜುಲೈ 22 ರಂದು ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.

NDAಯತ್ತ ಶರದ್ ಪವಾರ್ ಚಿತ್ತ? ಏಕನಾಥ್ ಶಿಂಧೆ ಕಚೇರಿಗೆ ಭೇಟಿ 'ಕಾಕತಾಳೀಯ' ಎಂದ ಪುತ್ರಿ!
ರಾಜಕೀಯ ಸಭೆಗಳನ್ನು ಅನುಮಾನದಿಂದ ನೋಡಬಾರದು ಮತ್ತು ರಾಜಕೀಯ ನಾಯಕರ ನಡುವಿನ ಪ್ರತಿಯೊಂದು ಸಭೆಯೂ ಪಿತೂರಿಯ ಭಾಗವಾಗಿದೆ ಎಂದು ಜನ ಭಾವಿಸುವುದನ್ನು ನಿಲ್ಲಿಸಬೇಕೆಂದು ಶರದ್ ಪವಾರ್ ಪುತ್ರಿ ಹೇಳಿದ್ದಾರೆ.

NDAಯತ್ತ ಶರದ್ ಪವಾರ್ ಚಿತ್ತ? "ಆಪರೇಷನ್ ಘಡಿ"ಗೆ ಫಡ್ನವೀಸ್ ಮಾಸ್ಟರ್ ಪ್ಲಾನ್!
ಏಕನಾಥ್ ಶಿಂಧೆ ಜೊತೆ ಸೇರಿ ಆಪರೇಷನ್ ಟೈಗರ್ ಮೂಲಕ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ 6 ಲೋಕಸಭಾ ಸಂಸದರನ್ನು ತನ್ನತ್ತ ಸೆಳೆದಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದೀಗ ಮಹಾ ರಾಜಕೀಯದಲ್ಲಿ ಮತ್ತೊಂದು ಆಪರೇಷನ್‌ಗೆ ಮುಂದಾಗಿದ್ದು, ಈ ಬಾರಿ ಅವರ ಟಾರ್ಗೆಟ್ NCP!
ಬಿಜೆಪಿಗೆ ಬೆಂಬಲ ಅಥವಾ ಕಾಂಗ್ರೆಸ್ ಜತೆ ಎನ್‌ಸಿಪಿ(ಎಸ್‌ಪಿ) ವಿಲೀನ ಕುರಿತು ಶರದ್ ಪವಾರ್ ಚರ್ಚೆ; ಸುಪ್ರಿಯಾ ಸುಳೆಗೆ ಮಹತ್ವದ ಹುದ್ದೆ?
ಎನ್‌ಸಿಪಿ(ಎಸ್‌ಪಿ)ಯ ಸುಪ್ರಿಯಾ ಸುಳೆ ಅವರಿಗೆ ಕೇಂದ್ರ ಸಚಿವ ಸ್ಥಾನ ಮತ್ತು ಪವಾರ್ ಅವರಿಗೆ ನಿಷ್ಠರಾಗಿರುವ ಪಕ್ಷದ ಹಿರಿಯ ನಾಯಕರಿಗೆ ಎರಡು ಸಚಿವ ಸ್ಥಾನಗಳನ್ನು ಕೋರಿದ್ದಾರೆ" ಎಂದು ಹೆಸರು ಬಹಿರಂಗಪಡಿಸಲು ಬಯಸದ ನಾಯಕರು ತಿಳಿಸಿದ್ದಾರೆ.

ದೇಶದ ಪ್ರತಿಷ್ಠೆ ಹೆಚ್ಚಿಸಲು ಮೋದಿ ಶ್ರಮಿಸ್ತಿದ್ದಾರೆ: PM ವಿದೇಶ ಪ್ರವಾಸಕ್ಕೆ ಪವಾರ್ ಮೆಚ್ಚುಗೆ; ಕಾಂಗ್ರೆಸ್ ಗೆ ತೀವ್ರ ಮುಖಭಂಗ!
ದೇಶದ ಜನತೆಗೆ ಮಿತವ್ಯಯಕ್ಕೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ವಿದೇಶ ಪ್ರವಾಸ ಕೈಗೊಂಡಿರುವುದು ವಿಪಕ್ಷಗಳಿಂದ ಭಾರೀ ಟೀಕೆಗೆ ಒಳಗಾಗಿತ್ತು.

ಮುಂಬೈ: ಶರದ್ ಪವಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್!
ಶರದ್ ಪವಾರ್ ಅವರ ವಯಸ್ಸು ಹಾಗೂ ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡ ಆರೋಗ್ಯ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್‌ಗಿಂತ ಸುನೇತ್ರಾ ಪವಾರ್ ಶ್ರೀಮಂತೆ; ಕುಟುಂಬದಲ್ಲಿಯೇ ಸುಪ್ರಿಯಾ ಸುಳೆ ಆಸ್ತಿ ಅಧಿಕ!
ಬಾರಾಮತಿ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಸಮಯದಲ್ಲಿ ಈ ಅಂಕಿಅಂಶಗಳು ಹೊರಹೊಮ್ಮಿದ್ದು, ಚುನಾವಣೆಯಲ್ಲಿ 'ಕುಟುಂಬ vs ಸಂಪತ್ತು' ಎಂಬ ಚರ್ಚೆಗೆ ಉತ್ತೇಜನ ನೀಡಿದೆ.

ಉಸಿರಾಟದ ತೊಂದರೆ: ಪುಣೆ ಆಸ್ಪತ್ರೆಗೆ ಶರದ್ ಪವಾರ್ ದಾಖಲು
85 ವರ್ಷದ ಹಿರಿಯ ನಾಯಕ ಶರದ್ ಪವಾರ್ ಅವರು ಗಂಟಲು ಸೋಂಕಿನಿಂದ ಬಳಲುತ್ತಿರುವ ಕಾರಣ ಅವರನ್ನು ರೂಬಿ ಹಾಲ್ ಚಿಕಿತ್ಸಾಲಯಕ್ಕೆ ಕರೆದೊಯ್ಯಲಾಗುತ್ತಿದೆ ಎಂದು ಆಪ್ತ ಸಹಾಯಕರೊಬ್ಬರು ತಿಳಿಸಿದ್ದಾರೆ.

