Sharad Pawar

ಬೆಂಗಳೂರಿನಲ್ಲಿ ಇಂದು ವಿಪಕ್ಷಗಳ ಸಭೆ: ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಗೈರು!
ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಗೈರಾಗಲಿದ್ದಾರೆ. ವಿಪಕ್ಷಗಳ ಸಭೆಗೆ ಶರದ್ ಪವಾರ್ ಗೈರಾಗುತ್ತಿರುವ ಬಗ್ಗೆ ಪವಾರ್ ಎನ್‌ಸಿಪಿ ಬಣದ ವಕ್ತಾರರು ಸುದ್ದಿಸಂಸ್ಥೆ ‘ಎಎನ್‌ಐ’ಗೆ ಖಚಿತಪಡಿಸಿದ್ದಾರೆ.

ಮುಂಬೈ: ಎನ್ ಸಿಪಿ ಸಚಿವರು, ಶಾಸಕರೊಂದಿಗೆ ಅಜಿತ್- ಶರದ್ ಪವಾರ್ ಭೇಟಿ!
ಕುತೂಹಲಕಾರಿ ವಿದ್ಯಮಾನವೊಂದರಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಂದು ತನ್ನ ಬಣದ ಸಚಿವರು, ಶಾಸಕರೊಂದಿಗೆ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಲು ಮುಂಬೈನ ವೈಬಿ ಚವಾಣ್ ಸೆಂಟರ್ ಗೆ ತೆರಳಿದ್ದಾರೆ.

ಶರದ್ ಪವಾರ್ ಬಣದ ಮತ್ತೊಬ್ಬ ಶಾಸಕ ಅಜಿತ್ ಪವಾರ್ ಬಣಕ್ಕೆ ಸೇರ್ಪಡೆ
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ವಾಯಿ ಕ್ಷೇತ್ರದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಶಾಸಕ ಮಕರಂದ್ ಪಾಟೀಲ್ ಅವರು ಸೋಮವಾರ ಪಕ್ಷದ ಹಿರಿಯ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣಕ್ಕೆ...

ನಾನು ಇನ್ನೂ ದಣಿದಿಲ್ಲ, ನಿವೃತ್ತಿಯೂ ಆಗಿಲ್ಲ; ಅಜಿತ್ ಪವಾರ್ ಹೇಳಿಕೆಗೆ ಶರದ್ ಪವಾರ್ ಪ್ರತಿಕ್ರಿಯೆ
ರಾಜಕೀಯ ನಿವೃತ್ತಿ ತೆಗೆದುಕೊಳ್ಳಿ ಎಂದ ಸಂಬಂಧಿ ಅಜಿತ್ ಪವಾರ್ ಗೆ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ತಿರುಗೇಟು ನೀಡಿದ್ದಾರೆ. ನಾನು ಇನ್ನೂ ದಣಿದಿಲ್ಲ. ನಿವೃತ್ತಿಯೂ ಆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಎನ್‌ಸಿಪಿಯ ಭ್ರಷ್ಟಾಚಾರದ ಬಗ್ಗೆ ಪ್ರಧಾನಿ ಮಾತನಾಡಿದ್ದಾರೆ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು: ಶರದ್ ಪವಾರ್
ಪ್ರಧಾನಿ ನರೇಂದ್ರ ಮೋದಿ ಅವರು ಎನ್‌ಸಿಪಿ ನಾಯಕರ ಬೃಹತ್ ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಆದ್ದರಿಂದ ಅವರು ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದು ಶರದ್ ಪವಾರ್ ಶನಿವಾರ ಹೇಳಿದ್ದಾರೆ.

ಮಗಳನ್ನು ಸಿಎಂ ಮಾಡಲು ಹಲವು ಬಾರಿ ನನಗೆ ಉನ್ನತ ಹುದ್ದೆ ನಿರಾಕರಿಸಿ ಅವಮಾನ: ಚಿಕ್ಕಪ್ಪನ ವಿರುದ್ಧ ಸಿಡಿದೆದ್ದ ಅಜಿತ್ ಪವಾರ್
ಕ್ಷಿಪ್ರ ರಾಜಕೀಯ ಬೆಳವಣಿಗೆ ಬಳಿಕ ದೇಶದ ಗಮನ ಮಹಾರಾಷ್ಟ್ರ ಮೇಲೆಯೇ ನೆಟ್ಟಿದೆ. ತನ್ನ ಚಿಕ್ಕಪ್ಪನ ವಿರುದ್ಧವೇ ತಿರುಗಿಬಿದ್ದ ಅಜಿತ್ ಪವಾರ್ ಎನ್‌ಸಿಪಿ ಬಿಟ್ಟಿದ್ದಾರೆ. ಬಿಜೆಪಿ ಮತ್ತು ಶಿವಸೇನೆ ಸರ್ಕಾರಕ್ಕೆ ಬೆಂಬಲ ಕೊಟ್ಟು ಅಜಿತ್ ಪವಾರ್ ಡಿಸಿಎಂ ಆಗಿದ್ದಾರೆ. ಈ ನಡುವೆ ತಮ್ಮ ಚಿಕ್ಕಪ್ಪನ ವಿರುದ್ಧ ಅಜಿತ್ ಪವಾರ್ ಹರಿಹಾಯ್ದಿದ್ದಾರೆ.

ಎನ್‌ಸಿಪಿ ಬಂಡಾಯದ ನಡುವೆಯೇ ಶರದ್ ಪವಾರ್ ಭೇಟಿ ಮಾಡಿದ ರಾಹುಲ್ ಗಾಂಧಿ
ಎನ್ ಸಿಪಿಯಲ್ಲಿನ ಬಂಡಾಯದ ನಡುವೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ, ಹಿರಿಯ ನಾಯಕನಿಗೆ ಬೆಂಬಲ ಸೂಚಿಸಿದ್ದಾರೆ.

'82 ವರ್ಷದ ಸಿಂಹ ಇನ್ನೂ ಜೀವಂತವಾಗಿದೆ': ಅಜಿತ್ ಪವಾರ್ ಗೆ ಎನ್ ಸಿಪಿ ನಾಯಕರ ತಿರುಗೇಟು
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ತಮ್ಮ ಚಿಕ್ಕಪ್ಪನ ವಿರುದ್ಧ ಆರೋಪ ಮಾಡಿದ ಬೆನ್ನಲ್ಲೇ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ(NCP) ಶಾಸಕ ಜಿತೇಂದ್ರ ಅವ್ಹಾದ್ ತಿರುಗೇಟು ನೀಡಿದ್ದಾರೆ. ವಯಸ್ಸಾದ ಮಾತ್ರಕ್ಕೆ ಅವರು ರಾಜಕೀಯವಾಗಿ ಶಕ್ತಿಗುಂದಿದ್ದಾರೆ ಎಂದರ್ಥವಲ್ಲ, ಅವರು ರಾಜಕೀಯ ಜೀವನವನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ.

NCP ಅಧ್ಯಕ್ಷ ಸ್ಥಾನದಿಂದ ಶರದ್ ಪವಾರ್ ಕಿತ್ತೊಗೆದ ಅಜಿತ್ ಪವಾರ್ ಬಣ!
ಮಹತ್ವದ ಬೆಳವಣಿಗೆಯಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ (ಎನ್ ಸಿಪಿ) ಪಕ್ಷದ ಅಧ್ಯಕ್ಷ ಸ್ಥಾನದಿಂದ ಶರದ್ ಪವಾರ್ ರನ್ನು ಬಂಡಾಯ ಬಣದ ಮುಖ್ಯಸ್ಥ ಅಜಿತ್ ಪವಾರ್ ತೆಗೆದು ಹಾಕಿದ್ದಾರೆ.

