Sharad Pawar

ಎನ್ ಸಿಪಿ ಚಿಹ್ನೆಗಾಗಿ ಆಯೋಗದ ಮೊರೆ ಹೋದ ಅಜಿತ್; ಚಿಹ್ನೆ ಕಸಿದುಕೊಳ್ಳಲು ಅವಕಾಶ ನೀಡಲ್ಲ ಎಂದ ಶರದ್ ಪವಾರ್
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದಲ್ಲಿನ ಬಣ ಹೋರಾಟ ಈಗ ಚುನಾವಣಾ ಆಯೋಗದ ಕದ ತಟ್ಟಿದ್ದು, ಪಕ್ಷದ ಹೆಸರು ಮತ್ತು ಚಿಹ್ನೆ ತಮಗೆ ನೀಡುವಂತೆ ಕೋರಿ ಅಜಿತ್ ಪವಾರ್ ನೇತೃತ್ವದ ಬಣ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ

ಎನ್‌ಸಿಪಿ ಬಲಾಬಲ: ಅಜಿತ್ ಪವಾರ್ ಜತೆ 35 ಶಾಸಕರು, ಶರದ್ ಪವಾರ್ ಸಭೆಯಲ್ಲಿ 13 ಶಾಸಕರು ಭಾಗಿ
ಎನ್ ಸಿಪಿ ಮುಖ್ಯಸ್ಥ, ತಮ್ಮ ಚಿಕ್ಕಪ್ಪ ಶರದ್ ಪವಾರ್ ವಿರುದ್ಧವೇ ಬಂಡಾಯವೆದ್ದಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಮುಂಬೈನಲ್ಲಿ ಕರೆದಿದ್ದ ಪಕ್ಷದ ಸಭೆಯಲ್ಲಿ 53 ಎನ್‌ಸಿಪಿ ಶಾಸಕರ ಪೈಕಿ 35 ಶಾಸಕರು...

ನನ್ನ ಫೋಟೋ ಬಳಸಬೇಡಿ: ಅಜಿತ್ ಟೀಮ್ ಗೆ ಶರದ್ ಪವಾರ್ ಸೂಚನೆ
ತನ್ನ ಸಿದ್ಧಾಂತಕ್ಕೆ "ದ್ರೋಹ" ಮಾಡುವವರು ನನ್ನ ಫೋಟೋವನ್ನು ಬಳಸಬಾರದು ಎಂದು ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ.

ಪವಾರ್ v/s ಪವಾರ್: ನಾಳೆ ಎನ್‌ಸಿಪಿ ಸಭೆ ಕರೆದ ಇಬ್ಬರೂ ನಾಯಕರು!
ಮಹಾರಾಷ್ಟ್ರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಹಾಗೂ...

ಬಿಜೆಪಿಯ ತಂತ್ರಕ್ಕೆ ಎನ್ ಸಿಪಿಯ ಕೆಲ ನಾಯಕರು ಬಲಿ: ಶರದ್ ಪವಾರ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ವಿಪಕ್ಷಗಳ ಮೈತ್ರಿಕೂಟ ರಚನೆ ಪ್ರಯತ್ನದಲ್ಲಿ ಮುಂಚೂಣಿಯಲ್ಲಿದ್ದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಬಿಜೆಪಿ ನೀಡಿರುವ ಶಾಕ್ ಅಂತಿಂತದಲ್ಲ.

ಅಜಿತ್ ಪವಾರ್ ಕರೆದಿದ್ದ ಸಭೆ ಬಗ್ಗೆ ನನಗೆ ಗೊತ್ತಿರಲಿಲ್ಲ: ಶರದ್ ಪವಾರ್
ಅಜಿತ್ ಪವಾರ್ ಅವರು ಮುಂಬೈನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಪಕ್ಷದ ಮುಖಂಡರು ಮತ್ತು ಶಾಸಕರ ಸಭೆಯನ್ನು ಕರೆದಿದ್ದರು. ಆದರೆ, ಪುಣೆಯಲ್ಲಿದ್ದ ಪಕ್ಷದ ಅಧ್ಯಕ್ಷ ಶರದ್ ಪವಾರ್, ನನಗೆ ಈ ಸಭೆ ಬಗ್ಗೆ ಗೊತ್ತೇ ಇರಲಿಲ್ಲ ಎಂದಿದ್ದಾರೆ.

ಪಾಟ್ನಾದ ಪ್ರತಿಪಕ್ಷಗಳ ಸಭೆಯಲ್ಲಿ 'ಪ್ರಧಾನಿ ಹುದ್ದೆ' ಕುರಿತು ಚರ್ಚೆ ನಡೆದಿಲ್ಲ: ಶರದ್ ಪವಾರ್
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ಮುನ್ನ ಪಾಟ್ನಾದಲ್ಲಿ ಕಳೆದ ವಾರ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ 'ಪ್ರಧಾನಿ ಹುದ್ದೆ' ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಪಾಟ್ನಾದಲ್ಲಿ ನಡೆಯಲಿರುವ ವಿಪಕ್ಷಗಳ ಸಭೆಯಲ್ಲಿ ದೇಶವನ್ನು ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ: ಶರದ್ ಪವಾರ್
ಹಿಂಸಾಚಾರ ಪೀಡಿತ ಮಣಿಪುರದ ಸದ್ಯದ ಪರಿಸ್ಥಿತಿ ಸೇರಿದಂತೆ ದೇಶವನ್ನು ಕಾಡುತ್ತಿರುವ ವಿವಿಧ ಪ್ರಮುಖ ವಿಷಯಗಳನ್ನು ಪಾಟ್ನಾದಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಜೀವ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಪುಣೆಯ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

