Sharad Pawar

ಬಿಜೆಪಿ ವಿರುದ್ಧ ಹೋರಾಟಕ್ಕೆ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶರದ್ ಪವಾರ್, ನಿತೀಶ್ ಕುಮಾರ್ ಪ್ಲಾನ್
ಎನ್ ಸಿಪಿ ನಾಯಕ ಶರದ್ ಪವಾರ್ ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು. ದೇಶದ ಹಿತದೃಷ್ಟಿಯಿಂದ ಪ್ರತಿಪಕ್ಷಗಳು ಒಗ್ಗೂಡಬೇಕಾದ ಅಗತ್ಯವಿದೆ ಎಂದು ಉಭಯ ನಾಯಕರು ಪ್ರತಿಪಾದಿಸಿದರು.

ಏನು ಮಾಡಬೇಕು ಎಂಬುದು ನಮಗೆ ಗೊತ್ತಿದೆ: ಉತ್ತರಾಧಿಕಾರಿ ನೇಮಕ ಸಂಬಂಧ ಶಿವಸೇನೆಗೆ ಪವಾರ್ ತಿರುಗೇಟು
ಎನ್ ಸಿ ಪಿ ಪಕ್ಷಕ್ಕೆ ಉತ್ತರಾಧಿಕಾರಿ ನೇಮಕ ಮಾಡುವಲ್ಲಿ ಶರದ್ ಪವಾರ್ ವಿಫಲರಾಗಿದ್ದಾರೆ ಎಂಬ ಶಿವಸೇನೆ ಹೇಳಿಕೆಗೆ ಪಕ್ಷದ ವರಿಷ್ಠ ಶರದ್ ಪವಾರ್ ಕಿಡಿ ಕಾರಿದ್ದಾರೆ.

ಕರ್ನಾಟಕ ಚುನಾವಣೆ ಪ್ರಚಾರದಲ್ಲಿ ಮೋದಿ ಧಾರ್ಮಿಕ ಘೋಷಣೆ ಆಶ್ಚರ್ಯ ತಂದಿದೆ: ಶರದ್ ಪವಾರ್
ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಧಾರ್ಮಿಕ ಘೋಷಣೆ ಕೂಗಿರುವುದು ನನಗೆ ಆಶ್ಚರ್ಯ ತಂದಿದೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಹೇಳಿದ್ದಾರೆ.

'ಕಾರ್ಯಕರ್ತರ ಭಾವನೆಗೆ ಅಗೌರವ ತೋರಲಾರೆ': ರಾಜಿನಾಮೆ ಹಿಂಪಡೆದ ಶರದ್ ಪವಾರ್
ಎನ್ ಸಿಪಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಹಿರಿಯ ನಾಯಕ ಶರದ್ ಪವಾರ್ ಕೊನೆಗೂ ತಮ್ಮ ನಿರ್ಧಾರ ಬದಲಿಸಿದ್ದು, ರಾಜಿನಾಮೆ ಹಿಂಪಡೆದಿದ್ದಾರೆ.

ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್‌ಸಿಪಿ ಸಮಿತಿ
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ನೂತನ ಮುಖ್ಯಸ್ಥರನ್ನು ಆಯ್ಕೆ ಮಾಡಲು ರಚಿಸಲಾಗಿದ್ದ ಸಮಿತಿಯು ಹಾಲಿ ಅಧ್ಯಕ್ಷ ಶರದ್ ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್...

ಶರದ್ ಪವಾರ್ ಉತ್ತರಾಧಿಕಾರಿ ನೇಮಕ ನಾಳೆ ನಿರ್ಧಾರ, ಎನ್‌ಸಿಪಿ ಅಧ್ಯಕ್ಷೆಯಾಗಿ ಸುಪ್ರಿಯಾ ಸುಳೆ ಆಯ್ಕೆ ಸಾಧ್ಯತೆ
ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ತಮ್ಮ ಉತ್ತರಾಧಿಕಾರಿ ನೇಮಕ ಸಂಬಂಧ ರಚಿಸಿರುವ ಸಮಿತಿಯು ಶುಕ್ರವಾರ ಸಭೆ ಸೇರಲಿದೆ ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಗುರುವಾರ ತಿಳಿಸಿದ್ದಾರೆ.

ಉದ್ಧವ್ ಠಾಕ್ರೆಗೆ ರಾಜಕೀಯ ಚತುರತೆ ಕಡಿಮೆ ಹೋರಾಡದೇ ಸಿಎಂ ಸ್ಥಾನಕ್ಕೆ ರಾಜೀನಾಮೆ: ಶರದ್ ಪವಾರ್
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಉದ್ಧವ್ ಠಾಕ್ರೆ ಬಗ್ಗೆ ಮಾತನಾಡಿದ್ದು, ಉದ್ಧವ್ ಠಾಕ್ರೆ ಹೋರಾಡದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಹೇಳಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರದ ಬಗ್ಗೆ ಯೋಚಿಸಲು ಶರದ್ ಪವಾರ್ ಗೆ 2-3 ದಿನ ಬೇಕು: ಅಜಿತ್
ಎನ್‌ಸಿಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಘೋಷಣೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಶರದ್ ಪವಾರ್ ಅವರು ಇಂದು ತಮ್ಮ ನಿರ್ಧಾರವನ್ನು 'ಆಲೋಚಿಸಲು' ಎರಡರಿಂದ ಮೂರು ದಿನಗಳು ಬೇಕಾಗುತ್ತದೆ ಎಂದು ಹೇಳಿದ್ದಾರೆ.

ಎನ್ ಸಿ ಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜಿನಾಮೆ: ನಿರ್ಧಾರ ಪ್ರಕಟಿಸಿದ ಹಿರಿಯ ನಾಯಕ
ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್ ಪವಾರ್ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ.

