Sharad Pawar

ಮಹಾರಾಷ್ಟ್ರದಲ್ಲಿ ಪ್ರಸ್ತಾವಿತ ಸಂಸ್ಕರಣಾಗಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಿಂದ ಶರದ್ ಪವಾರ್ ಭೇಟಿ
ಮಹಾರಾಷ್ಟ್ರದಲ್ಲಿ ಪ್ರಸ್ತಾವಿತ ತೈಲ ಸಂಸ್ಕರಣಾಗಾರದ ವಿರುದ್ಧ ರತ್ನಗಿರಿ ಜಿಲ್ಲೆಯಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.

ಅಜಿತ್ ಪವಾರ್ ಬಿಜೆಪಿಯೊಂದಿಗೆ ಹೋಗುವ ಊಹಾಪೋಹಗಳ ಬಗ್ಗೆ ಶರದ್ ಪವಾರ್ ಪ್ರತಿಕ್ರಿಯೆ: ಕಠಿಣ ಸಂದೇಶ ರವಾನೆ
ಎನ್ ಸಿಪಿಯನ್ನು ಒಡೆಯುವ ತಂತ್ರವನ್ನು ಯಾರಾದರೂ ಹೆಣೆಯುತ್ತಿದ್ದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗುವುದು ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಎಚ್ಚರಿಕೆ ನೀಡಿದ್ದಾರೆ.

ನರೋಡಾ ಗಾಮ್ ಹತ್ಯಾಕಾಂಡದ ತೀರ್ಪು 'ಕಾನೂನು, ಸಂವಿಧಾನದ ಕಗ್ಗೊಲೆ': ಶರದ್ ಪವಾರ್
2002ರ ನರೋಡಾ ಗಾಮ್ ಹತ್ಯಾಕಾಂಡ ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕಿ ಮಾಯಾ ಕೊಡ್ನಾನಿ ಮತ್ತು ಬಜರಂಗದಳ ಮಾಜಿ ನಾಯಕ ಬಾಬು ಬಜರಂಗಿ ಸೇರಿದಂತೆ ಎಲ್ಲಾ 67 ಆರೋಪಿಗಳನ್ನು ಖುಲಾಸೆಗೊಳಿಸಿರುವುದು "ಕಾನೂನು...

ವಿಧಾನಸಭಾ ಚುನಾವಣೆ: 40-45 ಅಭ್ಯರ್ಥಿಗಳ ಕಣಕ್ಕಿಳಿಸಲು ಎನ್‌ಸಿಪಿ ಮುಂದು!
ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) 40-45 ಸ್ಥಾನಗಳಲ್ಲಿ ಸ್ಪರ್ಧಿಗಿಳಿಯಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ವಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ಅದಾನಿ ವಿರುದ್ಧ ಜೆಪಿಸಿ ತನಿಖೆಗೆ ವಿರೋಧಿಸಲ್ಲ: ಪವಾರ್
ಅದಾನಿ ಸಮೂಹದ ಬಗ್ಗೆ ಎನ್ ಸಿಪಿ ನಾಯಕ ಶರದ್ ಪವಾರ್ ತೆಗೆದುಕೊಳ್ಳುತ್ತಿರುವ ನಿಲುವು ಅಚ್ಚರಿ ಮೂಡಿಸುತ್ತಿದ್ದು, ಈಗ ಶರದ್ ಪವಾರ್ ಕೇವಲ ವಿಪಕ್ಷಗಳ ಒಗ್ಗಟ್ಟಿನ ಸಲುವಾಗಿ ಅದಾನಿ ವಿರುದ್ಧದ ಜೆಪಿಸಿ ತನಿಖೆಯ ಆಗ್ರಹವನ್ನು ವಿರೋಧಿಸಲ್ಲ ಎಂದು ಹೇಳಿದ್ದಾರೆ.

ಹಿಂಡರ್ಬರ್ಗ್ ವಿವಾದದಲ್ಲಿ ಅದಾನಿ ಬೆನ್ನಿಗೆ ನಿಂತ ಪವಾರ್: ಇದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿದೆ....
ಉದ್ಯಮಿ ಅದಾನಿ ಸಮೂಹದ ಸಂಸ್ಥೆಗಳನ್ನು ಅಮೇರಿಕಾ ಮೂಲದ ಶಾರ್ಟ್ ಸೆಲ್ಲರ್ ಹಿಂಡರ್ಬರ್ಗ್ ಟಾರ್ಗೆಟ್ ಮಾಡುತ್ತಿರುವುದರ ಬಗ್ಗೆ ಮಾತನಾಡಿರುವ ಎನ್ ಸಿಪಿ ವರಿಷ್ಠ ಶರದ್ ಪವಾರ್, ಅದಾನಿ ಸಮೂಹದ ಬೆನ್ನಿಗೆ ನಿಂತಿದ್ದಾರೆ.

ಸಾವರ್ಕರ್ ಬಗ್ಗೆ ಮೃದುಧೋರಣೆ ತಾಳುವಂತೆ ಕಾಂಗ್ರೆಸ್‌ಗೆ ಶರದ್ ಪವಾರ್ ಮನವಿ
ವಿಡಿ ಸಾವರ್ಕರ್ ಕುರಿತಂತೆ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ವಿಪಕ್ಷಗಳ ಸಭೆಯಿಂದ ದೂರ ಉಳಿದ ಬೆನ್ನಲ್ಲೇ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು...

ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹತೆ ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ: ಶರದ್ ಪವಾರ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಮತ್ತು ಇದು ಪ್ರಜಾಪ್ರಭುತ್ವ ಮೌಲ್ಯಗಳನ್ನು ಮೊಟಕುಗೊಳಿಸಿದ 'ಖಂಡನೀಯ' ಕ್ರಮವಾಗಿದೆ ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

ಶರದ್ ಪವಾರ್ ನೇತೃತ್ವದಲ್ಲಿ ಇಂದು ಸಂಜೆ ವಿಪಕ್ಷಗಳ ಸಭೆ: ಇವಿಎಂ ಕುರಿತು ಚರ್ಚೆ
ಗ್ರಾಮೀಣ ವಿದ್ಯುನ್ಮಾನ ಮತಯಂತ್ರ (ಇವಿಎಂ) ಕುರಿತು ಚರ್ಚಿಸಲು ಎನ್ ಪಿಸಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಲಿದೆ.

