Sharad Pawar

'ಯುಪಿಎ ಎಂದರೇನು? ಈಗ ಯುಪಿಎ ಇಲ್ಲ': ಶರದ್ ಪವಾರ್ ಭೇಟಿ ಬಳಿಕ ಮಮತಾ ಬ್ಯಾನರ್ಜಿ
"ಯುಪಿಎ ಎಂದರೇನು? ಈಗ ಯುಪಿಎ ಇಲ್ಲ" ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬುಧವಾರ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ ಅಸ್ತಿತ್ವದಲ್ಲಿಯೇ ಇಲ್ಲ ಎಂದು ಹೇಳಿದ್ದಾರೆ.

ಪ್ರಧಾನಿ ವಿಶಾಲ ಮನಸ್ಸಿನವರಾಗಿರಬೇಕು: ಮೋದಿಗೆ ಪವಾರ್ ಗುದ್ದು
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದ್ದು, ಪ್ರಧಾನಿಯಾದವರು ವಿಶಾಲ ಮನಸ್ಸಿನವರಾಗಿರಬೇಕು ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯ ದೃಷ್ಟಿಕೋನವನ್ನು ಹೊಂದಿರಬೇಕು.. ಆದರೆ ದುರಾದೃಷ್ಟವಶಾತ್ ಅದು ಹಾಗೆ ಕಾಣುತ್ತಿಲ್ಲ ಎಂದು ಟೀಕಿಸಿದ್ದಾರೆ.

2024 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾವಣೆಗೆ ಎಲ್ಲರೂ ಶ್ರಮಿಸಬೇಕು- ವಿಪಕ್ಷ ನಾಯಕರ ರ‍್ಯಾಲಿಯಲ್ಲಿ ಶರದ್ ಪವಾರ್
2024 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾಗುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲರೂ ಕೆಲಸ ಮಾಡುವ ಸಮಯ ಬಂದಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿ ದೇಶದಲ್ಲಿ ತೀವ್ರ ಸಂಕಷ್ಟ- ಪವಾರ್: ವಿಪಕ್ಷಗಳ ಒಗ್ಗಟ್ಟಿಗೆ ಎನ್‌ಸಿಪಿ ಕರೆ
ಮುಂದಿನ ಸುತ್ತಿನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರೋಧಿ ಶಕ್ತಿಗಳ ಒಗ್ಗಟ್ಟಿಗೆ ಎನ್‌ಸಿಪಿ ಶನಿವಾರ ಸ್ಪಷ್ಟ ಕರೆ ನೀಡಿದ್ದು, ಈ ನಿಟ್ಟಿನಲ್ಲಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ಹೇಳಿದೆ.

ಶರದ್ ಪವಾರ್ ಭೇಟಿ ಮಾಡಿದ ನಿತೀಶ್ ಕುಮಾರ್, ಮೊದಲು ಒಗ್ಗಟ್ಟಾಗಿ ಎಂದು ಪ್ರತಿಪಕ್ಷಗಳಿಗೆ ಒತ್ತಾಯ
ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದರು.

ಚುನಾವಣೆ ವೇಳೆ ಮಾತ್ರ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸುವುದು ಬಿಜೆಪಿ ಸ್ಪೆಷಾಲಿಟಿ: ಶರದ್ ಪವಾರ್
ಭಾರತೀಯ ಜನತಾ ಪಕ್ಷವು (ಬಿಜೆಪಿ) ತನ್ನ ಪ್ರಾದೇಶಿಕ ಮಿತ್ರ ಪಕ್ಷಗಳನ್ನು ಕ್ರಮೇಣ ಮುಗಿಸುತ್ತಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಬುಧವಾರ ಆರೋಪಿಸಿದ್ದಾರೆ ಮತ್ತು ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಕೈಗೊಂಡ ನಿರ್ಧಾರವನ್ನು ಬೆಂಬಲಿಸಿದ್ದಾರೆ.

ದೇವೇಂದ್ರ ಫಡ್ನವೀಸ್ ಡಿಸಿಎಂ ಹುದ್ದೆಯನ್ನು ಸಂತೋಷದಿಂದ ಸ್ವೀಕರಿಸಿಲ್ಲ: ಶರದ್ ಪವಾರ್
ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಸಂತೋಷದಿಂದ ಪ್ರಮಾಣವಚನ ಸ್ವೀಕರಿಸಿಲ್ಲ ಎಂದು ಹಿರಿಯ ರಾಜಕಾರಣಿ ಶರದ್ ಪವಾರ್ ಅಭಿಪ್ರಾಯ ಪಟ್ಟಿದ್ದಾರೆ.

'ನನಗೆ 37 ಶಾಸಕರ ಬೆಂಬಲವಿದೆ' ಎಂದ ಏಕನಾಥ್ ಶಿಂಧೆ: 'ಸದನದಲ್ಲಿ ಸಾಬೀತುಪಡಿಸಿ' ಎಂದ ಶರದ್ ಪವಾರ್
ಗುವಾಹಟಿಯ ಹೊಟೇಲ್ ಮುಂದೆ ಗುಂಪಿನಲ್ಲಿ ಫೋಟೋ ತೆಗೆದುಕೊಂಡು ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ತಮಗೆ 37 ಶಾಸಕರ ಬೆಂಬಲವಿದೆ ಎಂದು ತೋರಿಸಿದ್ದಾರೆ. ಆ ಮೂಲಕ ಪಕ್ಷಾಂತರ ವಿರೋಧಿ ಕಾನೂನಿನಿಂದ ತಪ್ಪಿಸಿಕೊಳ್ಳುವ ಆಲೋಚನೆ ಏಕನಾಥ್ ಶಿಂಧೆಯದ್ದು. ನಿನ್ನೆ ಗುವಾಹಟಿಯಲ್ಲಿ ತೆಗೆದ ಗ್ರೂಪ್ ಫೋಟೋದಲ್ಲಿ 9 ಸ್ವತಂತ್ರ ಶಾಸಕರೂ ಇದ್ದಾರೆ.

ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷಗಳ ಅಭ್ಯರ್ಥಿ ಯಾರು?: ಸಹಮತಕ್ಕೆ ತರುವ ಕೆಲಸ ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಿನ್ನೆ ದೆಹಲಿಯಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸಲು ಸಹಮತಕ್ಕೆ ಬರಲು ಸಭೆ ಕರೆದಿದ್ದರು.

