Sharad Pawar

ಎನ್ ಸಿಪಿ ಗಾಂಧಿ-ನೆಹರು ಸಿದ್ಧಾಂತಕ್ಕೆ ಬದ್ಧ, ಉದ್ಧವ್ ಠಾಕ್ರೆ ಮೃದು ಸ್ವಭಾವದ ವ್ಯಕ್ತಿ: ಶರದ್ ಪವಾರ್
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರನ್ನು "ಮೃದು ಸ್ವಭಾವದ ವ್ಯಕ್ತಿ" ಮತ್ತು ಜವಾಬ್ದಾರಿಯನ್ನು ಎದುರಿಸುವಾಗ ಹಿಂದೆ ಸರಿಯುವುದಿಲ್ಲ ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್...

ಪ್ರಜಾಪ್ರಭುತ್ವ, ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು: ಶರದ್ ಪವಾರ್
ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆಯಲ್ಲಿ ನಂಬಿಕೆ ಇರುವವರು ಒಂದಾಗಬೇಕು ಮತ್ತು "ಕಾಲಮಿತಿಯಲ್ಲಿ ಕ್ರಿಯಾ ಯೋಜನೆ" ರೂಪಿಸಬೇಕು ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರು ಶುಕ್ರವಾರ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ ಭೇಟಿಯಾದ ಕೇಂದ್ರದ ಮಾಜಿ ಸಚಿವ ಶರದ್ ಪವಾರ್
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಶರದ್ ಪವಾರ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಭೇಟಿ ಮಾಡಿದ ಶರದ್ ಪವಾರ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿದ್ದು, ಹಲವು ವಿಷಯಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಭೇಟಿಯಾದ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಶನಿವಾರ ನವದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.

ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಲ್ಲ: ಶರದ್ ಪವಾರ್
ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಎನ್‌ಸಿಪಿ ವರಿಷ್ಠ ಶರದ್ ಪವಾರ್ ಹೇಳಿದ್ದಾರೆ.

ಜನಸಂಖ್ಯಾ ನಿಯಂತ್ರಣ ಕ್ರಮಕ್ಕೆ ಶರದ್ ಪವಾರ್ ಬೆಂಬಲ
ಜನಸಂಖ್ಯಾ ನಿಯಂತ್ರಣ ಮಸೂದೆಯ ಕರಡನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದ ಬೆನ್ನಲ್ಲೇ, ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಕೂಡಾ ಜನಸಂಖ್ಯೆ ನಿಯಂತ್ರಣ ಕ್ರಮವನ್ನು ಭಾನುವಾರ ಬೆಂಬಲಿಸಿದ್ದಾರೆ.

ಸಿಎಂ ಉದ್ಧವ್ ಠಾಕ್ರೆ ಜೊತೆ ಅಭಿವೃದ್ಧಿ ವಿಷಯಗಳ ಚರ್ಚೆಯಾಗಿದೆ ಹೊರತು ರಾಜಕೀಯವಲ್ಲ: ಶರದ್ ಪವಾರ್
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಜೊತೆಗಿನ ಸಭೆಯಲ್ಲಿ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೇಗೆ ತ್ವರಿತಗೊಳಿಸುವುದು ಎಂಬುದರ ಬಗ್ಗೆ ಚರ್ಚಿಸಲಾಗಿದೆ ಹೊರತು ರಾಜಕೀಯ ವಿಷಯವನಲ್ಲ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳಬಾರದು ಎಂದು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ.

ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಸುಗಮವಾಗಿ ನಡೆಯುತ್ತಿದೆ, 5 ವರ್ಷ ಪೂರ್ಣಗೊಳಿಸುತ್ತೆ: ಶರದ್ ಪವಾರ್
ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ(ಎಂವಿಎ) ಸರ್ಕಾರ ಸುಗಮವಾಗಿ ನಡೆಯುತ್ತಿದೆ. ಅಲ್ಲದೆ ಅದು ತನ್ನ ಪೂರ್ಣ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

