Sharad Pawar

ಶರದ್ ಪವಾರ್ ಜೊತೆಗೆ ರಾಹುಲ್ ಕೈ ಜೋಡಿಸಬೇಕು: ಶಿವಸೇನಾ ಹೇಳಿಕೆಗೆ ದಿನೇಶ್ ಗುಂಡೂರಾವ್ ಬೆಂಬಲ
ಕೇಂದ್ರದ ಆಡಳಿತಾರೂಢ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಎನ್ ಸಿಪಿ ಮುಖ್ಯಸ್ಥ ಶರದ್ ಯಾದವ್ ಅವರೊಂದಿಗೆ ರಾಹುಲ್ ಗಾಂಧಿ ಕೈ ಜೋಡಿಸಬೇಕೆಂಬ ಶಿವಸೇನಾ ಹೇಳಿಕೆಯನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ದಿನೇಶ್ ಗುಂಡೂರಾವ್ ಬೆಂಬಲಿಸಿದ್ದಾರೆ.

ವಿಪಕ್ಷಗಳನ್ನು ಒಗ್ಗೂಡಿಸಲು ರಾಹುಲ್ ಗಾಂಧಿ, ಶರದ್ ಪವಾರ್ ಜೊತೆ ಕೈ ಜೋಡಿಸಬೇಕು: ಶಿವಸೇನೆ
ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರೊಂದಿಗೆ ಕೈ ಜೋಡಿಸಿ ಕೆಲಸ ಮಾಡಬೇಕು ಎಂದು ಶಿವಸೇನೆ ಗುರುವಾರ ಹೇಳಿದೆ.

2024 ಚುನಾವಣೆಗೆ ಬಿಜೆಪಿ ವಿರೋಧಿ ಮೈತ್ರಿ?: ಪ್ರಶಾಂತ್ ಕಿಶೋರ್, ಪವಾರ್ 2ನೇ ಬಾರಿ ಮಾತುಕತೆ!
ಬಿಜೆಪಿ ವಿರುದ್ಧ ಮೂರನೇ ಫ್ರಂಟ್ ರಚನೆಯಾಗುವ ಬಗ್ಗೆ ಊಹಾಪೋಹಗಳ ನಡುವೆ ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬಿಜೆಪಿ ವಿರುದ್ಧ ವಿಪಕ್ಷಗಳ ಮಹಾಮೈತ್ರಿ ಅಗತ್ಯ: ಪವಾರ್- ಪ್ರಶಾಂತ್ ಕಿಶೋರ್ ಭೇಟಿಯ ನಂತರ ಎನ್‌ಸಿಪಿ ನಾಯಕನ ಮಾತು
ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ, ಪಕ್ಷದ ವಕ್ತಾರ 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ "ಮಹಾಮೈತ್ರಿ" ರಚಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ಶರದ್ ಪವಾರ್ ಗೆ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ: ಆರೋಗ್ಯ ಸ್ಥಿರ
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಶರದ್ ಪವಾರ್ ಪ್ರಧಾನಿಯಾಗದಿರಲು ಕಾಂಗ್ರೆಸ್ ಗುಂಪುಗಾರಿಕೆ ಕಾರಣ: ಎನ್ ಸಿಪಿ ಮುಖಂಡ ಪ್ರಫುಲ್ ಪಟೇಲ್
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್ ಸಿಪಿ) ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ಶರದ್ ಪವಾರ್ 1990ರಲ್ಲಿ ಪ್ರಧಾನಿಯಾಗದಿರಲು ಕಾಂಗ್ರೆಸ್ ಗುಂಪುಗಾರಿಕೆ ಕಾರಣ ಎಂದು ಪಕ್ಷದ ಹಿರಿಯ ಮುಖಂಡ ಪ್ರಪುಲ್ ಪಟೇಲ್ ಹೇಳಿದ್ದಾರೆ.

ಕಾಡುತ್ತಿರುವ ಅನಾರೋಗ್ಯ, ಸಕ್ರಿಯ ರಾಜಕಾರಣಕ್ಕೆ ಸೋನಿಯಾ ಗಾಂಧಿ ಗುಡ್ ಬೈ? ಶರದ್ ಪವಾರ್ ಗೆ ಯುಪಿಎ ಅಧ್ಯಕ್ಷ ಪಟ್ಟ?
ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. ನಂತರ ಮಧ್ಯಂತರ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಹೊಣೆ ಹೊತ್ತುಕೊಂಡರು.

ಕೃಷಿ ಕಾಯ್ದೆ ಪರಿಷ್ಕರಣೆ ಪರವಾಗಿಯೇ ಇದ್ದರಲ್ಲಾ ಈಗ ದ್ವಿಮುಖ ನೀತೀನಾ? ಎಂಬ ಆರೋಪಕ್ಕೆ ಪವಾರ್ ಪ್ರತಿಕ್ರಿಯೆ ಹೀಗಿದೆ...
ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದಿರುವ 3 ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ ಡಿ.09 ರಂದೂ ಮುಂದುವರೆದಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳೂ ಮುಂದುವರೆದಿವೆ.

ಕೃಷಿ ಕಾಯಿದೆ ವಿರೋಧಿಸಿ ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ: ಶರದ್ ಪವಾರ್
ಕೇಂದ್ರ ಸರ್ಕಾರದ ಮೂರು ಕೃಷಿ ಕಾಯಿದೆಗಳನ್ನು ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳ ನಾಯಕರು ಬುಧವಾರ ಸಂಜೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿದ್ದೇವೆ ಎಂದು ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಮಂಗಳವಾರ ಹೇಳಿದ್ದಾರೆ.

